ETV Bharat / jagte-raho

ಹಣ ಕೊಡದಿದ್ದಕ್ಕೆ ವಾಹನಕ್ಕೆ ಬೆಂಕಿ: ಗುಂಡು ಹಾರಿಸಿ ದರೋಡೆಕೋರರನ್ನು ಬಂಧಿಸಿದ ಪೊಲೀಸರು

author img

By

Published : Nov 12, 2019, 4:45 PM IST

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಪೊಲೀಸರ ಗುಂಡು ಸದ್ದು ಮಾಡಿವೆ ಇಬ್ಬರು ದರೋಡೆಕೋರರ ಮೇಲೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.

ಪೊಲೀಸರ ಗುಂಡೇಟಿಗೆ ಇಬ್ಬರು ದರೋಡೆಕೋರರು ಅಂದರ್..

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಪೊಲೀಸರ ಗುಂಡು ಸದ್ದು ಮಾಡಿವೆ ಇಬ್ಬರು ದರೋಡೆಕೋರರ ಮೇಲೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶ್ರೀನಿವಾಸ್ ಎಂಬುವವ ಬಳಿ ದುಷ್ಕರ್ಮಿಗಳು 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಅಷ್ಟು ಮಾತ್ರವಲ್ಲದೇ ಹಣ ಕೊಡದಿದ್ದರೆ ವಾಹನಗಳಿಗೆ ಬೆಂಕಿ ಹಚ್ಚುವುದಾಗಿ ತಿಳಿಸಿದ್ದಾರೆ. ಈ ವೇಳೆ ಶ್ರೀನಿವಾಸ್ ಹಣ ಕೊಡಲ್ಲಾ ಎಂದಾಗ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ವಿದ್ದಾರೆ. ಈ ವಿಚಾರ ತಿಳಿದು ಖುದ್ದಾಗಿ ಸ್ಥಳಕ್ಕೆ ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ತನಿಖೆಗೆ ತಂಡ ರಚನೆ ಮಾಡಿದ್ದರು.

ಆರೋಪಿಗಳು ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಮಾಹಿತಿ ಮೇರೆಗೆ ಇನ್ಸ್ ಪೆಕ್ಟರ್ ಶಿವಸ್ವಾಮಿ ತಮಿಳುನಾಡು ಮೂಲದ ಭಾಸಿತ್ ಹಾಗೂ ರಿಯಾಜ್ ನನ್ನ ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ‌. ಪೇದೆಗಳಾದ ಮಲ್ಲಿಕಾರ್ಜುನ್ ಹಾಗೂ ಶ್ರೀನಿವಾಸ್ ಗೆ ಹಲ್ಲೆ ಮಾಡಿದ್ದಾರೆ‌ . ತಮ್ಮ ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಪೈರ್ ಮಾಡಿ ಬಂಧಿಸಿದ್ದಾರೆ ಸದ್ಯ ಆರೋಪಿಗಳು ಹಾಗೂ ಗಾಯಗೊಳಗಾದ ಪೊಲೀಸರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

Intro:ಫೋನ್ ಮಾಡಿ ಧಮ್ಕಿ ಹಾಕಿ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣ
ಹಾಡಹಗಲೇ‌ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸ್ರಿಂದ ಗುಂಡೇಟು.

ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ಪೊಲಿಸರ ಗುಂಡು ಸದ್ದು ಮಾಡಿದೆ.ತಡ ರಾತ್ರಿ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶ್ರೀನಿವಾಸ್ ಎಂಬುವವರಿಗೆ ಕರೆ ಮಾಡಿದ ದುಷ್ಕರ್ಮಿಗಳು ಫೋನ್ ಮಾಡಿ ,50ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಅಷ್ಟು ಮಾತ್ರವಲ್ಲದೇ ಹಣ ಕೊಡದಿದ್ದಾರೆ ವಾಹನಗಳಿಗೆ ಬೆಂಕಿ ಹಚ್ಚುವುದಾಗಿ ತಿಳಿಸಿದ್ದಾರೆ. ಈ ವೇಳೆ ಶ್ರೀನಿವಾಸ್ ಹಣ ಕೊಡಲ್ಲಾ ಎಂದಾಗ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ವಿದ್ದಾರೆ. ಈ ವಿಚಾರ ತಿಳಿದು ಖುದ್ದಾಗಿ ಸ್ಥಳಕ್ಕೆ ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ತನಿಖೆಗೆ ತಂಡ ರಚನೆ ಮಾಡಿದ್ದರು.

ಆದರೆ ಇದೀಗ ಆರೋಪಿಗಳು ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಮಾಹಿತಿ ಮೇರೆಗೆ ಸೋಲದೇವನಹಳ್ಳಿ ಇನ್ಸ್ಪೆಕ್ಟರ್ ಶಿವಸ್ವಾಮಿ ಅವರು ತಮಿಳುನಾಡು ಮೂಲದ ಭಾಸಿತ್ ಹಾಗೂ ರಿಯಾಜ್ ಅನ್ನ ಬಂಧಿಸಲು ತೆರಳಿದ್ದ ವೇಳೆ ಪೊಲೀಸ್ರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ‌. ‌ಈ ವೇಳೆ ಆರೋಪಿಗಳು
ಬಾಗಲಗುಂಟೆ ಠಾಣೆಯ ಪೇದೆಗಳಾದ ಮಲ್ಲಿಕಾರ್ಜುನ್ ಹಾಗೂ ಶ್ರೀನಿವಾಸ್ ಗೆ ಹಲ್ಲೆ ಮಾಡಿದ್ದಾರೆ‌ . ತಕ್ಷಣ ಇನ್ಸ್ಪೆಕ್ಟರ್ ತ ಮ್ಮ ಆತ್ಮರಕ್ಷಣೆಗಾಗಿ ಪೊಲೀಸ್ರಿಂದ ಆರೋಪಿಗಳ ಮೇಲೆ ಪೈರ್ ಮಾಡಿ ಬಂಧಿಸಿದ್ದಾರೆ ಸದ್ಯ ಆರೋಪಿಗಳು ಹಾಗೂ ಗಾಯಗೊಳಗಾದ ಪೊಲೀಸರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ತನಿಖೆ ಮುಂದುವರೆದಿದೆBody:KN_BNg_04_SHOUTOUT_7204498Conclusion:KN_BNg_04_SHOUTOUT_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.