ETV Bharat / jagte-raho

ಲಂಚಕ್ಕೆ ಬೇಡಿಕೆ ಇಟ್ಟ ಎಸ್​​ಡಿಎ ಅಧಿಕಾರಿ: ರೆಡ್ ‌ಹ್ಯಾಂಡ್‌ ಆಗಿ ಎಸಿಬಿ ಬಲೆಗೆ - ಎಸಿಬಿ ಅಧಿಕಾರಿಗಳು ದಾಳಿ‌

ರಫೀಕ್ ಅಬ್ದುಲ್ (42) ಬಂಧಿತ ಆರೋಪಿಯಾಗಿದ್ದು, ಕಚೇರಿಯ ಕೆಲಸ‌‌ವೊಂದನ್ನು ಮಾಡಿಕೊಡಲು 40 ಸಾವಿರ ರೂ. ಲಂಚದ‌ ಬೇಡಿಕೆ ಇಟ್ಟಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

sda-officer-demanding-bribe-acb-trap-news
ಲಂಚಕ್ಕೆ ಬೇಡಿಕೆ ಇಟ್ಟ ಎಸ್​​ಡಿಎ ಅಧಿಕಾರಿ
author img

By

Published : Jan 5, 2021, 3:36 PM IST

ಮಂಗಳೂರು: ನಗರದ ತಹಶೀಲ್ದಾರ್ ಕಚೇರಿ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಎಸ್‌ಡಿಎ ಅಧಿಕಾರಿಯೊಬ್ಬನನ್ನು ರೆಡ್ ‌ಹ್ಯಾಂಡ್‌ ಆಗಿ ಇಂದು ಬಂಧಿಸಿದ್ದಾರೆ.

ಓದಿ: ಬ್ಯಾಂಕ್ ಅಧಿಕಾರಿಗಳ ಯಡವಟ್ಟು: 2.40 ಲಕ್ಷ ರೂ. ಬಡ್ಡಿ ಹಣ ಕಟ್ಟುವಂತೆ ನಿತ್ಯ ಕಿರುಕುಳ ಆರೋಪ

ರಫೀಕ್ ಅಬ್ದುಲ್ (42) ಬಂಧಿತ ಆರೋಪಿಯಾಗಿದ್ದು, ಕಚೇರಿಯ ಕೆಲಸ‌‌ವೊಂದನ್ನು ಮಾಡಿಕೊಡಲು 40 ಸಾವಿರ ರೂ. ಲಂಚದ‌ ಬೇಡಿಕೆ ಇಟ್ಟಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಂತ್ರಸ್ತರು ದೂರು ದಾಖಲಿಸಿರುವ ಹಿನ್ನೆಲೆ ಆರೋಪಿಗೆ ನಗದು ನೀಡುತ್ತಿದ್ದ ಸಂದರ್ಭ ಎಸಿಬಿ ಅಧಿಕಾರಿಗಳು ದಾಳಿ‌ ನಡೆಸಿದ್ದಾರೆ. ತಕ್ಷಣ ಆರೋಪಿಯನ್ನು ಬಂಧಿಸಿ, ನಗದು ವಶಕ್ಕೆ ಪಡೆಯಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.