ಬೆಂಗಳೂರು: ಶ್ರೀರಾಂಪುರ ಇನ್ ಸ್ಪೆಕ್ಟರ್ ನೇತೃತ್ವದಲ್ಲಿ ನಿರಂತರವಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ 25ಕ್ಕೂ ಅಧಿಕ ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಖಡಕ್ ವಾರ್ನ್ ಮಾಡಿದ್ದಾರೆ.
ಗಣೇಶ್ @ ತಂಬಿ, ಲೋಗಾ @ ಲೋಗನಾಥ್ ಸೇರಿದಂತೆ ಪ್ರಮುಖ ರೌಡಿ ಶೀಟರ್ಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇನ್ನು ಕೆಲವು ರೌಡಿಶೀಟರ್ಗಳನ್ನು ಠಾಣೆಗೆ ಕರೆತಂದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.