ETV Bharat / jagte-raho

ಕ್ಯಾಂಟರ್-ಬೈಕ್‌ ಮುಖಾಮುಖಿ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು - ಬೆಂಗಳೂರು ಅಪಘಾತ

ಹೊಸಕೋಟೆಯಲ್ಲಿ ಬೈಕ್​-ಕ್ಯಾಂಟರ್​ ನಡುವೆ ಅಪಘಾತ ಸಂಭವಿಸಿದ್ದು, ದಂಪತಿ ಸಾವನ್ನಪ್ಪಿದ್ದಾರೆ.

ದಂಪತಿ ಸ್ಥಳದಲ್ಲೇ ಸಾವು
ದಂಪತಿ ಸ್ಥಳದಲ್ಲೇ ಸಾವು
author img

By

Published : Oct 14, 2020, 7:29 PM IST

ಹೊಸಕೋಟೆ: ಕ್ಯಾಂಟರ್ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ದಂಪತಿ ಸಾವನ್ನಪ್ಪಿದ ಘಟನೆ ತಾಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ.

ಆಂಧ್ರಪ್ರದೇಶ ಮೂಲದ ಸುಬ್ಬಯ್ಯ(45) ಮತ್ತು ಅರುಣ(40) ಮೃತರು. ಬೈಕ್​ನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಡಿಕ್ಕಿಯಾಗಿದೆ. ಪರಿಣಾಮ ಬೈಕ್​ನಲ್ಲಿ ದಂಪತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.