ETV Bharat / jagte-raho

ಶೀಲ ಶಂಕಿಸಿ ಪತ್ನಿ ಕೊಲೆ: ಪೊಲೀಸರ ವಶಕ್ಕೆ ಪತಿರಾಯ - Chamarajanagar crime news

ಗುಂಡ್ಲುಪೇಟೆ ತಾಲೂಕಿನ ಅಂಕಹಳ್ಳಿ ಗ್ರಾಮದಲ್ಲಿ ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿರುವ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

wife murdered by husband
ಶೀಲ ಶಂಕಿಸಿ ಪತ್ನಿ ಕೊಲೆ
author img

By

Published : Jan 25, 2020, 3:27 PM IST

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಅಂಕಹಳ್ಳಿ ಗ್ರಾಮದಲ್ಲಿ ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿರುವ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಶಿಕಲಾ (37) ಮೃತಪಟ್ಟ ದುರ್ದೈವಿ. ಆರೋಪಿ ಸುರೇಶ್ ಬಂಧಿತ ವ್ಯಕ್ತಿ. ಪತ್ನಿ ಬೇರೊಬ್ಬನೊಂದಿಗೆ ನಿತ್ಯ ಮಾತನಾಡುತ್ತಾಳೆ. ಹೀಗಾಗಿ ಅಕ್ರಮ ಸಂಬಂಧ ಇರಿಸಿಕೊಂಡಿದ್ದಿಯಾ ಎಂದು ಪತಿ ಕಟ್ಟಿಗೆಯಿಂದ ಹೊಡೆದಿದ್ದಾನೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಶಶಿಕಲಾಳನ್ನು ನೆರೆಹೊರೆಯವರು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿನ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆಯೇ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಗುಂಡ್ಲುಪೇಟೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Intro:ಶೀಲ ಶಂಕಿಸಿ ಪತ್ನಿ ಕೊಲೆ... ಪೊಲೀಸ್ ವಶಕ್ಕೆ ಪಾಪಿ ಪತಿ

ಚಾಮರಾಜನಗರ: ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಅಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.

Body:ಗ್ರಾಮದ ಶಶಿಕಲಾ(೩೭) ಮೃತಪಟ್ಟ ದುರ್ದೈವಿ. ಸುರೇಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌. ಪತ್ನಿಯು ಬೇರೊಬ್ಬನೊಂದಿಗೆ ಮಾತನಾಡುತ್ತಾಳೆ, ಬೇರೆಯವನೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದೀಯ ಎಂದು ಕ್ಯಾತೆ ತೆಗೆದು ಕಟ್ಟಿಗೆಯಿಂದ ಹೊಡೆದಿದ್ದಾನೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಶಶಿಕಲಾಳನ್ನು
ನೆರೆಹೊರೆಯವರು ಗುಂಡ್ಲುಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿನ ಆಸ್ಪತ್ರೆಗೆ ರವಾನಿಸುವಾಗ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

Conclusion:
ಸದ್ಯ, ಗುಂಡ್ಲುಪೇಟೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

File photo
ETV Bharat Logo

Copyright © 2024 Ushodaya Enterprises Pvt. Ltd., All Rights Reserved.