ಕರ್ನೂಲ್: ಪ್ರೀತಿಸಿ ಬಳಿಕ ಮದುವೆಗೆ ನಿರಾಕರಿಸಿದ ಪ್ರಿಯಕರನ ಮೇಲೆ ಯುವತಿ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.
ಮದುವೆಯಾಗುವುದಾಗಿ ನಂಬಿಸಿದ್ದ ನಾಗೇಂದ್ರ ಬೇರೊಬ್ಬ ಯುವತಿಯನ್ನ ಮದುವೆಯಾಗಿದ್ದ. ಇದರಿಂದ ನೊಂದ ಯುವತಿ ಒಂದು ವಾರದಲ್ಲಿ ಎರಡು ಬಾರಿ ಆತನ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾಳೆ.
ಕರ್ನೂಲ್ ಜಿಲ್ಲೆಯ ನಂದ್ಯಾಲ ಮಂಡಲದ ಪದ್ದಕೊಟ್ಟಲದಲ್ಲಿ ಘಟನೆ ನಡೆದಿದೆ.