ETV Bharat / sitara

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ಗೆ ಅಂಟಿದ ಕೊರೊನಾ - ಅಕ್ಷಯ್​ ಕುಮಾರ್ ಟ್ವೀಟ್​

ತಮಗೆ ಕೊರೊನಾ ಸೋಂಕು ತಗುಲಿರುವುದಾಗಿ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ದೃಢಪಡಿಸಿದ್ದು, ಮನೆಯಲ್ಲಿಯೇ ಕ್ವಾರಂಟೈನ್​ಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ.

Akshay Kumar
ಅಕ್ಷಯ್​ ಕುಮಾರ್
author img

By

Published : Apr 4, 2021, 9:48 AM IST

ಮುಂಬೈ: ಬಾಲಿವುಡ್​ ನಟ​ ಅಕ್ಷಯ್​ ಕುಮಾರ್​ಗೆ ಕೋವಿಡ್​ ತಗುಲಿರುವುದು ದೃಢಪಟ್ಟಿದ್ದು, ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಅವರೇ ಹಂಚಿಕೊಂಡಿದ್ದಾರೆ.

ಇಂದು ಬೆಳಗ್ಗೆ ನನ್ನ ಕೊರೊನಾ ವರದಿ ಪಾಸಿಟಿವ್​ ಬಂದಿದ್ದು, ಮನೆಯಲ್ಲಿಯೇ ಕ್ವಾರಂಟೈನ್​ಗೆ ಒಳಪಟ್ಟಿರುವೆ. ಅಗತ್ಯ ವೈದ್ಯಕೀಯ ಆರೈಕೆ ಪಡೆದಿರುವೆ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಧೂಳೆಬ್ಬಿಸಿದ ನೋರಾ ಫತೇಹಿ ಇನ್​ಸ್ಟಾಗ್ರಾಂ ಫೋಟೋ!

ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೋವಿಡ್​ ಟೆಸ್ಟ್​ ಮಾಡಿಸಿಕೊಳ್ಳಿ. ಶೀಘ್ರದಲ್ಲೇ ಗುಣಮುಖನಾಗಿ ಮರಳುವೆ ಎಂದು ನಟ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.