ಮುಂಬೈ: 'ಎಂ ಎಸ್ ಧೋನಿ' ಸಿನಿಮಾದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ, ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನೇಣಿಗೆ ಶರಣಾಗಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಅವರ ಶವವನ್ನು ಕೂಪರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಈ ಕುರಿತು ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.
ಪ್ರತ್ಯಕ್ಷ ವರದಿ: ನಟ ಸುಶಾಂತ್ ಸಿಂಗ್ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ..! - ನಟ ಸುಶಾಂತ್ ಸಿಂಗ್ ಅವರ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ
ಸುಶಾಂತ್ ಸಿಂಗ್ ರಜಪೂತ್ ಅವರ ಶವವನ್ನು ಕೂಪರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಈ ಕುರಿತು ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.
![ಪ್ರತ್ಯಕ್ಷ ವರದಿ: ನಟ ಸುಶಾಂತ್ ಸಿಂಗ್ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ..! Actor Sushant Singh's body sent for post-mortem](https://etvbharatimages.akamaized.net/etvbharat/prod-images/768-512-7614114-thumbnail-3x2-smk.jpg?imwidth=3840)
ನಟ ಸುಶಾಂತ್ ಸಿಂಗ್ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ