ETV Bharat / sitara

ಬಿಗ್ ಬಿ ಅಮಿತಾಬ್​ ಬಚ್ಚನ್​, ಮಗ ಅಭಿಷೇಕ್​ಗೂ ಕೊರೊನಾ ಪಾಸಿಟಿವ್​... ಆಸ್ಪತ್ರೆಯಲ್ಲಿ ಚಿಕಿತ್ಸೆ - ಅಭಿಷೇಕ್​ ಬಚ್ಚನ್​

Amitabh Bachchan
Amitabh Bachchan
author img

By

Published : Jul 11, 2020, 10:48 PM IST

Updated : Jul 12, 2020, 2:52 AM IST

00:12 July 12

ನಟ ಅಭಿಷೇಕ್​ ಬಚ್ಚನ್​ಗೂ ಕೊರೊನಾ

  • Earlier today both my father and I tested positive for COVID 19. Both of us having mild symptoms have been admitted to hospital. We have informed all the required authorities and our family and staff are all being tested. I request all to stay calm and not panic. Thank you. 🙏🏽

    — Abhishek Bachchan (@juniorbachchan) July 11, 2020 " class="align-text-top noRightClick twitterSection" data=" ">

ಅಮಿತಾಬ್​ ಬಚ್ಚನ್ ಮಗ ಅಭಿಷೇಕ್​  ಬಚ್ಚನ್​ಗೂ ಕರೊನಾ ವೈರಸ್​ ತಗುಲಿರುವುದು ಕನ್ಫರ್ಮ್​ ಆಗಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅವರು ಟ್ವೀಟ್ ಮಾಡಿದ್ದಾರೆ.

 ಇಂದು ಬೆಳಗ್ಗೆ ನನಗೆ ಹಾಗೂ ತಂದೆಗೆ ಕೊರೊನಾ ಇರುವುದು ದೃಢಪಟ್ಟಿದೆ. ಸೋಂಕಿನ ಲಕ್ಷಣ ಕಾಣಿಸಿಕೊಂಡಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದೇವೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ನಮ್ಮ ಕುಟುಂಬ ಹಾಗೂ ಮನೆಯಲ್ಲಿರುವ ಸಿಬ್ಬಂದಿಗೆ ಕೋವಿಡ್​ ಟೆಸ್ಟ್​ ಮಾಡಲಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ. 

22:44 July 11

ಬಿಗ್​ ಬಿ ಅಮಿತಾಬ್​ ಬಚ್ಚನ್​ಗೆ ಕೊರೊನಾ

  • T 3590 -I have tested CoviD positive .. shifted to Hospital .. hospital informing authorities .. family and staff undergone tests , results awaited ..
    All that have been in close proximity to me in the last 10 days are requested to please get themselves tested !

    — Amitabh Bachchan (@SrBachchan) July 11, 2020 " class="align-text-top noRightClick twitterSection" data=" ">

ಮುಂಬೈ: ಮುಂಬೈ: ದೇಶಾದ್ಯಂತ ಮಹಾಮಾರಿ ಕೊರೊನಾ ಅಟ್ಟಹಾಸ ಜೋರಾಗಿದ್ದು, ಅದರಲ್ಲೂ ಮಹಾರಾಷ್ಟ್ರದಲ್ಲಿ ಇದರ  ಮೀತಿ ಈಗಾಗಲೇ ಹೆಚ್ಚು ಕ್ರೂರತೆ ಪಡೆದುಕೊಂಡಿದೆ. ಇದರ ಮಧ್ಯೆ ಬಾಲಿವುಡ್​ನ ಬಿಗ್​ ಬಿ ಅಮಿತಾಬ್​ ಬಚ್ಚನ್​ ಹಾಗೂ ಅವರ ಮಗ ಅಭಿಷೇಕ್​ ಬಚ್ಚನ್​ಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.  

ಅನಾರೋಗ್ಯದ ಕಾರಣ ಇಲ್ಲಿನ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಿದಾಗ ಅಮಿತಾಬ್​ ಬಚ್ಚನ್​ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ಇದಕ್ಕೆ ಸಂಬಂಧಿಸಿದಂತೆ ಅವರು ಟ್ವೀಟ್​ ಮಾಡಿ ಮಾಹಿತಿ ಹೊರಹಾಕಿದ್ದಾರೆ.  

ಇದೇ ವೇಳೆ ಕಳೆದ 10 ದಿನಗಳಿಂದ ತಮ್ಮ ಸಂಪರ್ಕಕ್ಕೆ ಬಂದಿರುವ ಎಲ್ಲ ವ್ಯಕ್ತಿಗಳು ಕೊರೊನಾ ಟೆಸ್ಟ್​ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.  

ಅಮಿತಾಬ್​ ಬಚ್ಚನ್​ ಟ್ವೀಟ್​

ನನಗೆ ಕೋವಿಡ್​-19 ಪಾಸಿಟಿವ್​ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗಕ್ಕೂ ಪರೀಕ್ಷೆ ನಡೆಸಲಾಗುತ್ತಿದ್ದು, ಅದರ ಫಲಿತಾಂಶ ಬರಬೇಕಾಗಿದೆ. ಕಳೆದ 10 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದಾರೆ.  

ಇನ್ನು ತಮಗೆ ಕೊರೊನಾ ಸೋಂಕು ತಗುಲಿರುವ ವಿಷಯವನ್ನ ಅಭಿಷೇಕ್​ ಬಚ್ಚನ್​ ಕೂಡ ಟ್ವೀಟ್​ ಮೂಲಕ ಹೊರಹಾಕಿದ್ದು, ಇಂದು ಬೆಳಗ್ಗೆ ನನಗೆ ಹಾಗೂ ತಂದೆಗೆ ಕೊರೊನಾ ಇರುವುದು ದೃಢಪಟ್ಟಿದೆ. ಸೋಂಕಿನ ಲಕ್ಷಣ ಕಾಣಿಸಿಕೊಂಡಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದೇವೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ನಮ್ಮ ಕುಟುಂಬ ಹಾಗೂ ಮನೆಯಲ್ಲಿರುವ ಸಿಬ್ಬಂದಿಗೆ ಕೋವಿಡ್​ ಟೆಸ್ಟ್​ ಮಾಡಲಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.  

ಅಮಿತಾಬ್ ಬಚ್ಚನ್ ಮತ್ತು ಆಯುಷ್ಮನ್ ಖುರಾನಾ ಅಭಿನಯದ ಗುಲಾಬೋ ಸಿತಾಬೋ ಚಿತ್ರವನ್ನು ಜೂನ್ 12ಕ್ಕೆ ಜಗತ್ತಿನಾದ್ಯಂತ ಅಮೆಜಾನ್ ಪ್ರೈಮ್​​ನಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ಮುಂದಾಗಿದ್ದರು. 

Last Updated : Jul 12, 2020, 2:52 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.