ಮುಂಬೈ: ಸೊಸೆ, ನಟಿ ಐಶ್ವರ್ಯ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವುದಕ್ಕೆ ಬಾಲಿವುಡ್‌ನ ಅಪ್ರತಿಮ ನಟ ಅಮಿತಾಬ್ ಬಚ್ಚನ್ ಸಂತಸ ವ್ಯಕ್ತಪಡಿಸಿದ್ದಾರೆ.
ಸೋಮವಾರ ತಡರಾತ್ರಿ ಟ್ವೀಟ್ ಮಾಡಿರುವ ಅವರು ಸೊಸೆ ಮತ್ತು ಮೊಮ್ಮಗಳು ಆಸ್ಪತ್ರೆಯಿಂದ ಬಿಡುಗಡೆ ಆದ ಸುದ್ದಿಯನ್ನ ಹಂಚಿಕೊಂಡಿದ್ದು ಸಂತಸಗೊಂಡಿದ್ದಾರೆ. ಕೊರೊನಾ ಟೆಸ್ಟ್ನಲ್ಲಿ ನೆಗೆಟಿವ್ ಬಂದ ಬಳಿಕ ಅವರಿಬ್ಬರನ್ನ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
-
T 3607 - T 3607 - अपनी छोटी बिटिया , और बहुरानी को ,अस्पताल से मुक्ति मिलने पर ; मैं रोक ना पाया अपने आंसू 🙏
— Amitabh Bachchan (@SrBachchan) July 27, 2020 " class="align-text-top noRightClick twitterSection" data="
प्रभु तेरी कृपा अपार , अपरम्पार 🙏🙏
">T 3607 - T 3607 - अपनी छोटी बिटिया , और बहुरानी को ,अस्पताल से मुक्ति मिलने पर ; मैं रोक ना पाया अपने आंसू 🙏
— Amitabh Bachchan (@SrBachchan) July 27, 2020
प्रभु तेरी कृपा अपार , अपरम्पार 🙏🙏T 3607 - T 3607 - अपनी छोटी बिटिया , और बहुरानी को ,अस्पताल से मुक्ति मिलने पर ; मैं रोक ना पाया अपने आंसू 🙏
— Amitabh Bachchan (@SrBachchan) July 27, 2020
प्रभु तेरी कृपा अपार , अपरम्पार 🙏🙏
‘‘ಓ ಲಾರ್ಡ್, ನಿನ್ನ ಕರುಣೆ ಅನಂತವಾಗಿದೆ "ಎಂದು ಅಮಿತಾಬ್ ಬಚ್ಚನ್ ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮೊದಲು ಟ್ವೀಟ್ ಮಾಡಿದ್ದ ಅಭಿಷೇಕ್ ಬಚ್ಚನ್ ಪತ್ನಿ ಮತ್ತು ಮಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಗ್ಗೆ ಟ್ವೀಟ್ ಮಾಡಿ ಅಭಿಮಾನಿಗಳಿಗೆ ಸುದ್ದಿ ತಿಳಿಸಿದ್ದರು. ಅಭಿಷೇಕ್ ಬಚ್ಚನ್ ಮತ್ತು ಅಮಿತಾಬ್ ಬಚ್ಚನ್ ಆಸ್ಪತ್ರೆಯಲ್ಲೇ ಇದ್ದು ಟ್ರೀಟ್ಮೆಂಟ್ ಮುಂದುವರೆದಿದೆ.