ETV Bharat / sitara

ಅಕ್ರಮ ಹಣ ವರ್ಗಾವಣೆ ಆರೋಪ ; ಇಡಿ ವಿಚಾರಣೆಗೆ ಹಾಜರಾದ ನಟಿ ಜಾಕ್ವೆಲಿನ್ ಫರ್ನಾಂಡಿಸ್ - ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ

ಸ್ಯಾಂಡಲ್​ವುಡ್​ನ ಬಿಗ್​ ಬಜೆಟ್​ ಸಿನಿಮಾ ವಿಕ್ರಾಂತ್​ ರೋಣದಲ್ಲಿ ನಟ ಸುದೀಪ್​ ಜೊತೆ ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕಿದ್ದು, ಚಿತ್ರ ಭಾರಿ ನಿರೀಕ್ಷೆ ಹುಟ್ಟಿಸಿದೆ. ಇದರ ನಡುವೆ ಇಂದು ಇಡಿ ವಿಚಾರಣೆ ಮಾಡಿದೆ..

ED questions B-town diva Jacqueline Fernandez in money laundering cas
ನಟಿ ಜಾಕ್ವೆಲಿನ್ ಫರ್ನಾಂಡಿಸ್
author img

By

Published : Aug 30, 2021, 8:06 PM IST

Updated : Aug 30, 2021, 8:15 PM IST

ಹೊಸದಿಲ್ಲಿ : ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ರಾಷ್ಟ್ರ ರಾಜಧಾನಿಯಲ್ಲಿ ಇಂದು (ಸೋಮವಾರ) ವಿಚಾರಣೆ ನಡೆಸಿತು.

ED questions B-town diva Jacqueline Fernandez in money laundering cas
ನಟಿ ಜಾಕ್ವೆಲಿನ್ ಫರ್ನಾಂಡಿಸ್

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅಕ್ರಮ ಹಣ ವರ್ಗಾವಣೆ ಆರೋಪವನ್ನು ಎದುರಿಸುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದೆಹಲಿಯ ಕಚೇರಿಗೆ ಕರೆಸಿಕೊಂಡು ವಿಚಾರಣೆ ಮಾಡಲಾಯಿತು ಎಂದು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಮಾಧ್ಯಮದವರಿಗೆ ತಿಳಿಸಿದ್ದಾರೆ. ಅಧಿಕಾರಿಗಳು ಪ್ರಕರಣದ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದು, ಈ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.

  • Enforcement Directorate (ED) is questioning Bollywood actress Jacqueline Fernandez in Delhi for the last five hours, in a money laundering case.

    (File photo) pic.twitter.com/ftUj2CkNcN

    — ANI (@ANI) August 30, 2021 " class="align-text-top noRightClick twitterSection" data=" ">

ಸ್ಯಾಂಡಲ್​ವುಡ್​ನ ಬಿಗ್​ ಬಜೆಟ್​ ಸಿನಿಮಾ ವಿಕ್ರಾಂತ್​ ರೋಣದಲ್ಲಿ ನಟ ಸುದೀಪ್​ ಜೊತೆ ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕಿದ್ದು, ಚಿತ್ರ ಭಾರಿ ನಿರೀಕ್ಷೆ ಹುಟ್ಟಿಸಿದೆ. ಇದರ ನಡುವೆ ಇಂದು ಇಡಿ ವಿಚಾರಣೆ ಮಾಡಿದೆ.

Last Updated : Aug 30, 2021, 8:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.