ನಿನ್ನೆ ಮುಂಬೈನಲ್ಲಿ ನಟ ಕಾರ್ತಿಕ್ ಆರ್ಯನ್ ನಿರ್ದೇಶಕ ಡೇವಿಡ್ ಧವನ್ ಮನೆ ಮುಂದೆ ಕಾಣಿಸಿಕೊಂಡಿದ್ದಾರೆ. ಈ ವೇಳೆ ತಮ್ಮ ಕೈಗೆ ಪ್ಲಾಸ್ಟ್ ಹಾಕಿಕೊಂಡೇ ತಿರುಗಾಡಿದ್ದಾರೆ. ಇತ್ತೀಚೆಗೆ ಕಾರ್ತಿಕ್ ಆರ್ಯನ್ಗೆ ಶೂಟಿಂಗ್ ವೇಳೆ ಕೈಗೆ ಪೆಟ್ಟಾಗಿತ್ತು.
ಮುಂಬೈನಲ್ಲಿ ಕಾರ್ತಿಕ್ ಕಾಣಿಸಿಕೊಳ್ಳುತ್ತಿದ್ದಂತೆ ಅಭಿಮಾನಿಗಳು ಸೆಲ್ಫಿಗೆ ಮುಗಿ ಬಿದ್ದಿದ್ದಾರೆ. ಇನ್ನು ಇದೇ ದಿನ ನಿರ್ಮಾಪಕಿ ಏಕ್ತಾ ಕಪೂರ್ ಕೂಡ ಮುಂಬೈನ ದೇವಸ್ಥಾನ ಒಂದರಲ್ಲಿ ಕಾಣಿಸಿಕೊಂಡು ಸದ್ದು ಮಾಡಿದ್ದಾರೆ.