ETV Bharat / sitara

ಬಿಗ್​​ ಬಜೆಟ್​ ಸಿನಿಮಾದಲ್ಲಿ ಜತೆಯಾಗಿ ಕಾಣಿಸಿಕೊಳ್ಳಲಿದ್ದಾರೆ, ಬಿಗ್​​ ಬಿ - ದೀಪಿಕಾ,ಪ್ರಭಾಸ್​!

author img

By

Published : May 28, 2021, 7:59 PM IST

ಮೊದಲ ಬಾರಿಗೆ ದಕ್ಷಿಣ ಭಾರತದ ಹೆಸರಾಂತ ನಟ ಪ್ರಭಾಸ್ ಬಿಗ್ ಬಿ ಅಮಿತಾಬ್​ ಬಚ್ಚನ್​ ಮತ್ತು ದೀಪಿಕಾ ಪಡುಕೋಣೆ ನಿರ್ದೇಶಕ ನಾಗ್ ಅಶ್ವಿನ್ ಅವರ ಸಿನಿಮಾದಲ್ಲಿ ಒಟ್ಟಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರ 2022ರಲ್ಲಿ ಬಿಡುಗಡೆಯಾಗಲಿದೆ.

deepika
deepika

ಹೈದರಾಬಾದ್​: ಬಾಲಿವುಡ್ ಸೂಪರ್‌ಸ್ಟಾರ್‌ಗಳಾದ ಅಮಿತಾಬ್ ಬಚ್ಚನ್ ಮತ್ತು ನಟಿ ದೀಪಿಕಾ ಪಡುಕೋಣೆ ತೆಲುಗು ಸೂಪರ್‌ಸ್ಟಾರ್ ಪ್ರಭಾಸ್ ಅವರೊಂದಿಗೆ ಬೆಳ್ಳಿ ಪರದೆಯ ಮೇಲೆ ಬಿಗ್​ ಬಜೆಟ್​​ ಸಿನಿಮಾವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಗ್ ಅಶ್ವಿನ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಇನ್ನೂ ಶೀರ್ಷಿಕೆ ಸಿಕ್ಕಿಲ್ಲ ಎನ್ನಲಾಗಿದೆ.

  • " class="align-text-top noRightClick twitterSection" data="">

ಮಾನವ ನಿರ್ಮಿತ ವೈರಸ್‌ಗಳ ಎಳೆಗಳನ್ನು ನಿರ್ದೇಶಕ ನಾಗ್ ಅಶ್ವಿನ್ ಇದರಲ್ಲಿ ತೋರಿಸಲಿದ್ದು, ಇದು ಪ್ರಸ್ತುತ ಸನ್ನಿವೇಶದ ಅಂಶಗಳನ್ನು ಪ್ರತಿಬಿಂಬಿಸುತ್ತದೆ. ನಾಗ್ ಅಶ್ವಿನ್ ಅವರ ಈ ಬಹುಭಾಷಾ ಚಿತ್ರಕ್ಕೆ ದಕ್ಷಿಣ ಭಾರತದ ಪ್ರೊಡಕ್ಷನ್ ಹೌಸ್ ವೈಜಯಂತಿ ಮೂವೀಸ್ ಬಂಡವಾಳ ಹೂಡುತ್ತಿದೆ. ಮೊದಲ ಬಾರಿಗೆ ಪ್ರಭಾಸ್ ಬಿಗ್ ಬಿ ಮತ್ತು ದೀಪಿಕಾ ಒಟ್ಟಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರ 2022ರಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ, ನಾಗ್ ಅಶ್ವಿನ್ ಅವರು ಚಿತ್ರದಲ್ಲಿ ನಟರಿಗಿಂತ ಅವರ ಪಾತ್ರಗಳು ಹೆಚ್ಚು ರೋಮಾಂಚನಗೊಳಿಸುತ್ತವೆ ಎಂದು ಹೇಳಿದ್ದಾರೆ. ಇದೊಂದು ಬಿಗ್​ ಬಜೆಟ್​ ಚಿತ್ರವಾಗಿದ್ದು, ಇದೊಂದು ಸ್ಟಾರ್​ ನಟರೊಂದಿಗಿನ ಡ್ರೀಮ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಸಿನಿಮಾ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.