ಹೈದರಾಬಾದ್ : ಬಾಲಿವುಡ್ ನಟಿ ಜಾಹ್ನವಿ ಕಪೂರ್ ಮಲಯಾಳಂನ ಹೆಲೆನ್ ಚಿತ್ರದ ಹಿಂದಿ ರಿಮೇಕ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
- " class="align-text-top noRightClick twitterSection" data="
">
ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ಮಾಹಿತಿ ಪ್ರಕಾರ, 2019ರಲ್ಲಿ ಬಿಡುಗಡೆಯಾದ ಮಲಯಾಳಂ ಚಿತ್ರ ಹೆಲೆನ್ ಹಿಂದಿ ಭಾಷೆಗೆ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ಜಾಹ್ನವಿ ನಟಿಸಲು ಸಜ್ಜಾಗಿದ್ದಾರೆ.
ಇದನ್ನೂ ಓದಿ: ಅತ್ಯುತ್ತಮ ಚೊಚ್ಚಲ ನಟಿ ಪ್ರಶಸ್ತಿ ಪಡೆದ ಅಲಯಾ ಎಫ್
ಸೂಪರ್ ಮಾರ್ಕೆಟ್‌ನ ಫ್ರೀಜರ್‌ನಲ್ಲಿ ಲಾಕ್ ಆಗುವ ಪ್ರಾಮಾಣಿಕ ಕಾರ್ಮಿಕೆಯಾಗಿ ಈ ಚಿತ್ರದಲ್ಲಿ ಜಾಹ್ನವಿ ಕಾಣಿಸಿಕೊಳ್ಳಲಿದ್ದಾರೆ.