ETV Bharat / sitara

ತನ್ನ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ನಟಿ ಕಂಗನಾ ರಣಾವತ್‌ ಪ್ರತಿಕ್ರಿಯೆ ಹೀಗಿತ್ತು.. - ಸಿಖ್‌ ಸಮುದಾಯದಿಂದ ಕಂಗನಾ ವಿರುದ್ಧ ಎಫ್ಐಆರ್

ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಸಂಬಂಧ ಪ್ರತಿಕ್ರಿಯಿಸಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್‌, ಇನ್ನೊಂದು ದಿನ ಮತ್ತೊಂದು ಎಫ್‌ಐಆರ್‌, ಒಂದು ವೇಳೆ ಅವರು ಬಂದು ನನ್ನ ಬಂಧಿಸಿದರೆ, ಮನೆಯಲ್ಲಿನ ಮನಸ್ಥಿತಿ ಎಂದು ತನ್ನ ಬೋಲ್ಡ್‌ ಪೋಟೋದ ಜತೆಗೆ ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಬರೆದುಕೊಂಡಿದ್ದಾರೆ..

Kangana Ranaut reacts to FIR filed against her anti-Sikh comments
ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ನಟಿ ಕಂಗನಾ ರಣಾವತ್‌ ಪ್ರತಿಕ್ರಿಯೆ ಹೀಗಿತ್ತು...
author img

By

Published : Nov 24, 2021, 7:12 PM IST

ಮುಂಬೈ(ಮಹಾರಾಷ್ಟ್ರ): ಸಿಖ್‌ ಸಮುದಾಯ ಹಾಗೂ ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದಲ್ಲಿ ಬಾಲಿವುಡ್‌ ನಟಿ ಕಂಗನಾ ರಣಾವತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇದಕ್ಕೆ ತನ್ನದೇ ಶೈಲಿಯಲ್ಲಿ ತಲೈವಿ ಪ್ರತಿಕ್ರಿಯಿಸಿದ್ದು, ಇನ್ನೊಂದು ದಿನ ಮತ್ತೊಂದು ಎಫ್‌ಐಆರ್‌, ಒಂದು ವೇಳೆ ಅವರು ಬಂದು ನನ್ನ ಬಂಧಿಸಿದರೆ, ಮನೆಯಲ್ಲಿ ಮನಸ್ಥಿತಿ ಎಂದು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Kangana Ranaut : ಇದರ ಜೊತೆಗೆ ತನ್ನ ಬೋಲ್ಡ್‌ ಫೋಟೋಗಳನ್ನು ಹಂಚಿಕೊಂಡಿರುವ ಕಂಗನಾ, ಕಪ್ಪು ಬಣ್ಣದ ಬಟ್ಟೆ ಧರಿಸಿ ಕೈಯಲ್ಲಿ ವೈನ್ ಗ್ಲಾಸ್ ಹಿಡಿದುಕೊಂಡು ಮಾದಕ ನೋಟ ಬೀರುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುವುದಾಗಿ ಘೋಷಿಸಿದ್ದರು. ಈ ಕಾಯ್ದೆಗಳನ್ನು ವಿರೋಧಿಸಿ ರೈತರು ಕಳೆದೊಂದು ವರ್ಷದಿಂದ ನಡೆಸುತ್ತಿರುವ ಪ್ರತಿಭಟನೆ ಕುರಿತು ಕಂಗನಾ ರಣಾವತ್‌ ವಿವಾದಾತ್ಮಕ ಪೋಸ್ಟ್‌ ಮಾಡಿದ್ದರು. ದೆಹಲಿಯ ಗುರು ಸಿಂಗ್ ಸಭಾ ಗುರುದ್ವಾರ ಸಮಿತಿ ಕಂಗನಾ ವಿರುದ್ಧ ಪೊಲೀಸರಿಗೆ ದೂರು ನೀಡಿತ್ತಲ್ಲದೆ, ಬಂಧಿಸಬೇಕೆಂದು ಒತ್ತಾಯಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.