ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿರುವ ಪರಿಣಾಮ ಎಲ್ಲರೂ ಮನೆಯಲ್ಲಿದ್ದುಕೊಂಡು ಸಮಯ ಕಳೆಯುತ್ತಿದ್ದಾರೆ. ಬಾಲಿವುಡ್ ಸ್ಟಾರ್ಸ್ ಕೂಡ ಇದರಿಂದ ಹೊರತಾಗಿಲ್ಲ. ಇದೇ ಸಮಯದಲ್ಲಿ ಮನೆಯಲ್ಲಿದ್ದುಕೊಂಡು ಅವರು ವಿವಿಧ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
- " class="align-text-top noRightClick twitterSection" data="
">
ಬಾಲಿವುಡ್ ನಟಿ ಕರಿನಾ ಕಪೂರ್ ತಮ್ಮ ಯೋಗ ಟ್ರೈನರ್ ರೂಪಾಲ್ ಸಿದ್ಧಪೂರ್ ಜತೆ ಯೋಗ ಮಾಡುವುದರಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಸೂರ್ಯ ನಮಸ್ಕಾರ ಮಾಡಿರುವ ವಿಡಿಯೋವನ್ನು ಅವರು ಇನ್ಸ್ಟಾಗ್ರಾಂನಲ್ಲಿ ಹರಿಬಿಟ್ಟಿದ್ದಾರೆ. ಕರಿನಾ ಹಾಗೂ ಸೈಫ್ ಅಲಿ ಖಾನ್ ಮುಂಬೈನಲ್ಲಿ ನೆಲೆಸಿದ್ದಾರೆ.