ETV Bharat / sitara

welcomes-2022: ಶುಭಾಶಯ ಕೋರಿದ ಅರ್ಜುನ್ ಕಪೂರ್ - ಮಲೈಕಾ ಅರೋರಾ - ಅರ್ಜುನ್ ಕಪೂರ್

ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಒಟ್ಟಿಗೆ ಇರದ ಅರ್ಜುನ್ ಕಪೂರ್ ಮತ್ತು ಮಲೈಕಾ ಅರೋರಾ ಅವರು ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಶುಭಾಶಯ ಕೋರಿಕೊಂಡಿದ್ದಾರೆ.

malaika and Arjun Kapoor
ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್
author img

By

Published : Jan 1, 2022, 2:28 PM IST

ಹೈದರಾಬಾದ್ (ತೆಲಂಗಾಣ): ಕೋವಿಡ್ ಪಾಸಿಟಿವ್ ಆಗಿರುವುದರಿಂದ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಒಟ್ಟಿಗೆ ಇರದ ಅರ್ಜುನ್ ಕಪೂರ್ ಮತ್ತು ಮಲೈಕಾ ಅರೋರಾ ಅವರು ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಶುಭಾಶಯ ಕೋರಿಕೊಂಡಿದ್ದಾರೆ.

ಅರ್ಜುನ್ ಕಪೂರ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಇಬ್ಬರೂ ಕೆಳಗೆ ಕುಳಿತು ಪೋಸ್ ನೀಡುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಮಲೈಕಾ ಕೂಡ ತಮ್ಮ ಇನ್​​ಸ್ಟಾದಲ್ಲಿ ಅದೇ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮತ್ತು ಶೀರ್ಷಿಕೆಯಲ್ಲಿ, "ಐ ಮಿ ಮಿಸ್ಟರ್ ಪೌಟಿ @ ಅರ್ಜುನ್​​ ಕಪೂರ್. ಹೊಸ ವರ್ಷದ ಶುಭಾಶಯಗಳು ಎಂದು ಬರೆದಿದ್ದಾರೆ.

ಅರ್ಜುನ್ ಕಪೂರ್ ಮತ್ತು ಮಲೈಕಾ ಅರೋರಾ ಬಹಳ ಸಮಯದಿಂದ ಡೇಟಿಂಗ್ ಮಾಡುತ್ತಿದ್ದಾರೆ. ಇಬ್ಬರೂ ತಮ್ಮ ಸಂಬಂಧವನ್ನು 2019 ರಲ್ಲಿ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಅಧಿಕೃತಗೊಳಿಸಿದ್ದರು. ವಿಚ್ಛೇದಿತ ಮಲೈಕಾ ಅರೋರಾ ಅರ್ಜುನ್ ಕಪೂರ್ ಗಿಂತ 12 ವರ್ಷ ದೊಡ್ಡವರು.

ಇದನ್ನೂ ಓದಿ: ಇನ್​​ಸ್ಟಾಕ್ಕೆ ಮಗನ ಫೋಟೋ ಹಾಕಿ 2021ಕ್ಕೆ ವಿದಾಯ ಹೇಳಿದ ಕರೀನಾ ಕಪೂರ್​ ಖಾನ್​!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.