ETV Bharat / sitara

ಬಾಲಿವುಡ್​ ನಟ ಸಲ್ಮಾನ್ ಖಾನ್‌ಗೆ ಕಚ್ಚಿದ ಹಾವು: ಹೇಗಿದೆ ಆರೋಗ್ಯ ಸ್ಥಿತಿ?

ನಟ ಸಲ್ಮಾನ್ ಖಾನ್​​ಗೆ ವಿಷರಹಿತ ಹಾವು ಕಚ್ಚಿದ್ದು, ಚಿಕಿತ್ಸೆ ಬಳಿಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

Salman Khan
ಸಲ್ಮಾನ್ ಖಾನ್
author img

By

Published : Dec 26, 2021, 2:08 PM IST

ಮುಂಬೈ: ಬಾಲಿವುಡ್​ ನಟ ಸಲ್ಮಾನ್ ಖಾನ್​​ಗೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪನ್ವೆಲ್​ನಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ ತಡರಾತ್ರಿ ಹಾವು ಕಚ್ಚಿದೆ.

ತಕ್ಷಣವೇ ಅವರನ್ನು ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅದೃಷ್ಟವಶಾತ್​ ಇದು ವಿಷರಹಿತ ಹಾವಾಗಿದ್ದು, ಕೆಲವು ಗಂಟೆಗಳ ಚಿಕಿತ್ಸೆ ಬಳಿಕ ಸಲ್ಮಾನ್ ಖಾನ್​ರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ನನ್ನು ನಗ್ನವಾಗಿ ತೋರಿಸಬೇಕೆಂದುಕೊಂಡಿದ್ದೆ: ನಿರ್ದೇಶಕ ಸುಕುಮಾರ್

ನಾಳೆ (ಡಿ.27) ಸಲ್ಲು 56ನೇ ವಸಂತಕ್ಕೆ ಕಾಲಿಡಲಿದ್ದು, ಜನ್ಮದಿನ ಆಚರಿಸಿಕೊಳ್ಳಲು ಫಾರ್ಮ್‌ಹೌಸ್​ಗೆ ತೆರಳಿದ್ದರು ಎಂದು ಹೇಳಲಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.