ಹೌದು, ಹೀಗೊಂದು ಸುದ್ದಿ ಹರಿದಾಡುತ್ತಿದೆ. ಈಗಾಗಲೇ ಸ್ಯಾಂಡಲ್ವುಡ್, ಟಾಲಿವುಡ್ ಹಾಗೂ ಕಾಲಿವುಡ್ ಚಿತ್ರಗಳಲ್ಲಿ ನಟಿಸಿರುವ ಕೊಡಗಿನ ಬೆಡಗಿಗೆ ಬಿಟೌನ್ನಿಂದ ಕರೆ ಬಂದಿದೆಯಂತೆ. ರಶ್ಮಿಕಾ ಜತೆ ಸಂಜಯ್ ಈ ಬಗ್ಗೆ ಮಾತುಕತೆ ಕೂಡ ನಡೆಸಿದ್ದಾರಂತೆ. ಆದರೆ, ಈ ಬಗ್ಗೆ ಎಲ್ಲಿಯೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಇನ್ನು ಬಾಲಿವುಡ್ನ ಈ ಚಿತ್ರದಲ್ಲಿ ರಂದೀಪ ಹೂಡಾ ನಾಯಕನಾಗಿ ಅಭಿನಯಿಸಲಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರ ಆಗಸ್ಟ್ನಲ್ಲಿ ಸೆಟ್ಟೇರಲಿದೆಯಂತೆ.