ETV Bharat / sitara

ತಾಯಿಯೊಂದಿಗೆ ಪುಣ್ಯ ಕ್ಷೇತ್ರಗಳಿಗೆ ಭೇಟಿ.. ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಸಾರಾ ಅಲಿ ಖಾನ್ ಪೋಸ್​ - ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ ಸಾರಾ ಅಲಿ ಖಾನ್​

ಬಾಲಿವುಡ್​ನ ಶ್ರೀಮಂತ ಕುಟುಂಬ ಪಟೌಡಿಯ ಒಬ್ಬಳೆ ಮಹಿಳಾ ಕುಡಿ ಸಾರಾ ಅಲಿ ಖಾನ್​ ಸಾಧಾರಣ ಭಕ್ತರಂತೆ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ. ಈ ಸಿಂಪ್ಲಿಸಿಟಿ ಹಾಗೂ ಔದಾರ್ಯಕ್ಕೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

Sara Ali Khan Vist Mahakaleshwar Jyotirlinga Temple,ತಾಯಿಯೊಂದಿಗೆ ಸಾಧಾರಣ ಭಕ್ತರಂತೆ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ ಬಾಲಿವುಡ್​ ನಟಿ ಸಾರಾ ಅಲಿ ಖಾನ್
ತಾಯಿಯೊಂದಿಗೆ ಬಾಲಿವುಡ್​ ನಟಿ ಸಾರಾ ಅಲಿ ಖಾನ್
author img

By

Published : Jan 18, 2022, 8:04 PM IST

ಬಾಲಿವುಡ್ ನಟಿ ಸಾರಾ ಅಲಿ ಖಾನ್ ತಮ್ಮ ತಾಯಿಯೊಂದಿಗೆ ಇತ್ತೀಚೆಗೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿರುವ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ಭೇಟಿ ನೀಡಿದ್ದರು. ಆ ಕ್ಷಣದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Sara Ali Khan Vist Mahakaleshwar Jyotirlinga Temple,ತಾಯಿಯೊಂದಿಗೆ ಸಾಧಾರಣ ಭಕ್ತರಂತೆ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ ಬಾಲಿವುಡ್​ ನಟಿ ಸಾರಾ ಅಲಿ ಖಾನ್
ನಟಿ ಸಾರಾ ಅಲಿ ಖಾನ್

ದೇವಸ್ಥಾನದ ಆವರಣದಲ್ಲಿ ಫೋಟೋ ಕ್ಲಿಕ್ಕಿಸಿಕೊಂಡಿರುವ ಅವರು ಜೈ ಮಹಾಕಾಳೇಶ್ವರ, ಜೈ ಭೋಲೇನಾಥ್​ ಎಂಬ ಹ್ಯಾಶ್​ಟ್ಯಾಗ್​​ ಹಾಕಿಕೊಂಡಿದ್ದಾರೆ. ಫೋಟೋಗೆ ಅಭಿಮಾನಿಗಳು ತರಹೇವಾರಿ ಕಾಮೆಂಟ್​ ಮಾಡಿದ್ದಾರೆ. ಸಾರಾ ಅಲಿ ಖಾನ್ ಅದಕ್ಕೂ ಮುನ್ನ ಕೇದಾರನಾಥ ದೇವಾಲಯಕ್ಕೂ ಭೇಟಿ ನೀಡಿದ್ದರು. ಹಾಗಾಗಿ ಅವರ ಅಭಿಮಾನಿಗಳು ತಮ್ಮ ನಟಿಯನ್ನು ಜಾಲತಾಣದಲ್ಲಿ ಹಾಡಿ ಹೊಗಳಿದ್ದಾರೆ.

ತಾಯಿಯೊಂದಿಗೆ ಬಾಲಿವುಡ್​ ನಟಿ ಸಾರಾ ಅಲಿ ಖಾನ್ ಪೋಸ್​

ಅವರ ನಟನೆಯ ‘ಅತರಂಗಿ ರೇ’ ಚಿತ್ರವೂ ಇತ್ತೀಚೆಗೆ ಬಿಡುಗಡೆಯಾಗಿದ್ದು, ಗೆಲುವಿನ ಅಲೆಯಲ್ಲಿರುವ ನಟಿಯು ವಿವಿಧ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಮತ್ತು ಧನುಷ್​​ ಕಾಣಿಸಿಕೊಂಡಿದ್ದಾರೆ. ಸಿನಿಮಾಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ.

Sara Ali Khan Vist Mahakaleshwar Jyotirlinga Temple,ತಾಯಿಯೊಂದಿಗೆ ಸಾಧಾರಣ ಭಕ್ತರಂತೆ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ ಬಾಲಿವುಡ್​ ನಟಿ ಸಾರಾ ಅಲಿ ಖಾನ್
ತಾಯಿಯೊಂದಿಗೆ ಬಾಲಿವುಡ್​ ನಟಿ ಸಾರಾ ಅಲಿ ಖಾನ್

ಸದ್ಯ ವಿಕ್ಕಿ ಕೌಶಲ್ ಜೊತೆ ಹೊಸ ಸಿನಿಮಾದಲ್ಲಿ ಪರದೆ ಹಂಚಿಕೊಂಡಿರುವ ಅವರು ಚಿತ್ರೀಕರಣದಿಂದ ಬಿಡುವು ಮಾಡಿಕೊಂಡು ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆಯೂ ಸಾರಾ ದಕ್ಷಿಣ ಭಾರತದ ಅನೇಕ ಪುಣ್ಯ ಕ್ಷೇತ್ರಗಳಿಗೆ ಯಾವುದೇ ಸೆಕ್ಯೂರಿಟಿ ಇಲ್ಲದೆ ಸಾಧಾರಣ ಭಕ್ತರಂತೆ ಭೇಟಿ ನೀಡಿ ಗಮನ ಸೆಳೆದಿದ್ದರು.

ಸಾರಾ ಅಲಿ ಖಾನ್ ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ಅಮೃತಾ ಸಿಂಗ್ ದಂಪತಿಯ ಪುತ್ರಿ.

ಇದನ್ನೂ ಓದಿ: ತ್ರಿಯುಗಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದ ಸಾರಾ ಅಲಿ ಖಾನ್, ಜಾನ್ವಿ ಕಪೂರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.