ETV Bharat / sitara

66ನೇ ಫಿಲ್ಮ್‌ಫೇರ್ ಪ್ರಶಸ್ತಿ ಸಮಾರಂಭ: ವಿಡಿಯೋ - ಫೋಟೋ ಶೇರ್​ ಮಾಡಿದ ಬಾಲಿವುಡ್​ ತಾರೆಯರು - ಮುಂಬೈನಲ್ಲಿ ನಡೆದ 66 ನೇ ಫಿಲ್ಮ್‌ಫೇರ್ ಪ್ರಶಸ್ತಿ ಸಮಾರಂಭ

ಫಿಲ್ಮ್‌ಫೇರ್ ಪ್ರಶಸ್ತಿ ಸಮಾರಂಭದಲ್ಲಿ ತಮ್ಮ ನೃತ್ಯ ಪ್ರದರ್ಶನಕ್ಕೆ ಸಂಬಧಿಸಿದಂತೆ ವಿಡಿಯೋ ತುಣುಕೊಂದನ್ನು ಸಾರಾ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

Sara shares glimpse of Filmfare performance; Shanaya stuns in monokini
66ನೇ ಫಿಲ್ಮ್‌ಫೇರ್ ಪ್ರಶಸ್ತಿ ಸಮಾರಂಭ: ವಿಡಿಯೋ-ಫೋಟೋ ಶೇರ್​ ಮಾಡಿದ ಬಾಲಿವುಡ್​ ತಾರೆಯರು
author img

By

Published : Apr 7, 2021, 7:49 PM IST

ಮಾರ್ಚ್ 27 ರಂದು ಮುಂಬೈನಲ್ಲಿ ನಡೆದ 66 ನೇ ಫಿಲ್ಮ್‌ಫೇರ್ ಪ್ರಶಸ್ತಿ ಸಮಾರಂಭದಲ್ಲಿ ಬಾಲಿವುಡ್ ನಟಿ ಸಾರಾ ಅಲಿ ಖಾನ್ ನೃತ್ಯ ಪ್ರದರ್ಶನ ನೀಡಿದ್ದು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಾರಾ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪತಿ ವಿರಾಟ್ ಲಿಫ್ಟ್​​ ಮಾಡಿದ ನಟಿ ಅನುಷ್ಕಾ ಶರ್ಮಾ!

ಫಿಲ್ಮ್‌ಫೇರ್ ಪ್ರಶಸ್ತಿ ಸಮಾರಂಭದಲ್ಲಿ ತನ್ನ ಪ್ರದರ್ಶನಕ್ಕೆ ಸಂಬಧಿಸಿದಂತೆ ವಿಡಿಯೋ ತುಣುಕೊಂದನ್ನು ತಮ್ಮ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಮತ್ತೋರ್ವ ಸ್ಟಾರ್​ ಕಿಡ್​​ ಶನಾಯ ಕೂಡ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದನ್ನು ಶೇರ್​ ಮಾಡಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.