ಮುಂಬೈ : ಬಾಲಿವುಡ್ ಬಾದ್ಷಾ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ಗೆ ವ್ಯಕ್ತಿಯೊಬ್ಬ ತನ್ನನ್ನು ಮದುವೆ ಆಗುವಂತೆ ಪ್ರಪೋಸಲ್ ಕಳುಹಿಸಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿ ಈಗ ಭಾರಿ ವೈರಲ್ ಆಗಿದೆ.
ಸಿಕ್ಕಾಪಟ್ಟೆ ಫ್ಯಾನ್ ಫಾಲೋವರ್ಸ್ ಹೊಂದಿರುವ ಸುಹಾನಾ ಖಾನ್ ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಸುಹಾನಾಗೆ ಶುಭಾಶಗಳ ಮಹಾಪೂರವೇ ಹರಿದು ಬಂದಿತ್ತು.
ಸುಹಾನಾ ಖಾನ್ಗೆ ಸೊಹೇಬ್ ಎಂಬ ಹೆಸರಿನ ಯುವಕ ತನ್ನನ್ನು ಮದುವೆ ಆಗುವಂತೆ ಪ್ರಪೋಸಲ್ ಕಳುಹಿಸಿದ್ದಾನೆ. ನಾನು ಉತ್ತಮ ಕೆಲಸದಲ್ಲಿದ್ದೇನೆ. ನನಗೆ ತಿಂಗಳಿಗೆ ಒಂದು ಲಕ್ಷ ರೂಪಾಯಿ ಸಂಬಳ ಬರುತ್ತದೆ. ನಿಮ್ಮ ಮಗಳನ್ನು ನನಗೆ ಕೊಟ್ಟು ಮದುವೆ ಮಾಡಿಸುತ್ತೀರಾ ಎಂದು ಶಾರುಖ್ ಖಾನ್ ಅವರನ್ನು ಪ್ರಶ್ನೆ ಮಾಡಿದ್ದಾನೆ.
-
Happy birthday.. you are loved today , tomorrow and always ❤️ pic.twitter.com/dgXRGjk8FK
— Gauri Khan (@gaurikhan) May 21, 2021 " class="align-text-top noRightClick twitterSection" data="
">Happy birthday.. you are loved today , tomorrow and always ❤️ pic.twitter.com/dgXRGjk8FK
— Gauri Khan (@gaurikhan) May 21, 2021Happy birthday.. you are loved today , tomorrow and always ❤️ pic.twitter.com/dgXRGjk8FK
— Gauri Khan (@gaurikhan) May 21, 2021
ಯುವಕನ ಕಾಮೆಂಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಆತನ ಧೈರ್ಯ ನೋಡಿ ಕೆಲ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದರೆ ಇನ್ನು ಕೆಲವರು ಹುಸಿನಗೆ ಬೀರಿದ್ದಾರೆ.