ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ದಂಪತಿಯ ಮೊದಲ ಪುತ್ರ ವಿಯಾನ್ ರಾಜ್ ಕುಂದ್ರಾನ ವರ್ಕೌಟ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಮಿತಾ ಶೆಟ್ಟಿ ವಿಯಾನ್ನ ವರ್ಕೌಟ್ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿದ್ದಾರೆ. ಈ ವಿಡಿಯೋಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶಿಲ್ಪಾ ಶೆಟ್ಟಿ ಪುತ್ರ ವಿಯಾನ್ ವರ್ಕೌಟ್ Video viral - ವಿಯಾನ್ ವರ್ಕೌಟ್ ವಿಡಿಯೋ ವೈರಲ್
ಶಿಲ್ಪಾ ಶೆಟ್ಟಿಯ ಪುತ್ರ ವಿಯಾನ್ ರಾಜ್ ಕುಂದ್ರಾನ ವರ್ಕೌಟ್ ವಿಡಿಯೋವನ್ನು ಶಮಿತಾ ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.
![ಶಿಲ್ಪಾ ಶೆಟ್ಟಿ ಪುತ್ರ ವಿಯಾನ್ ವರ್ಕೌಟ್ Video viral Viaan](https://etvbharatimages.akamaized.net/etvbharat/prod-images/768-512-12451578-thumbnail-3x2-lek.jpg?imwidth=3840)
ಶಿಲ್ಪಾ ಶೆಟ್ಟಿ ಪುತ್ರ ವಿಯಾನ್ ವರ್ಕೌಟ್ ವಿಡಿಯೋ