ETV Bharat / sitara

ಪ್ರಮುಖ ಪತ್ರಿಕೆಯ ಮುಖಪುಟದಲ್ಲಿ ಕಾಣಿಸಿಕೊಂಡ ಸೋನಾಕ್ಷಿ ಸಿನ್ಹಾ

ಬಾಲಿವುಡ್​​ ನಟಿ ಸೋನಾಕ್ಷಿ ಸಿನ್ಹಾ ಪ್ರಮುಖ ಪತ್ರಿಕೆಯೊಂದರ ಮುಖಪುಟದಲ್ಲಿ ಕಾಣಿಸಿಕೊಂಡಿದ್ದಾರೆ.

author img

By

Published : Sep 10, 2021, 6:38 AM IST

ಸೋನಾಕ್ಷಿ ಸಿನ್ಹಾ
ಸೋನಾಕ್ಷಿ ಸಿನ್ಹಾ

ಬಾಲಿವುಡ್​ನಲ್ಲಿ ಪ್ರಸಿದ್ಧ ಮತ್ತು ಬಹು ಬೇಡಿಕೆಯ ನಟಿ ಸೋನಾಕ್ಷಿ ಸಿನ್ಹಾ. ತಮ್ಮ ಚೊಚ್ಚಲ ಚಿತ್ರ ದಬಾಂಗ್​​​ನಲ್ಲೇ ಸಾಕಷ್ಟು ಹೆಸರು ಮಾಡಿದ್ದ ಸೋನಾಕ್ಷಿ, ನಿರ್ಮಾಪಕ-ನಿರ್ದೇಶಕರ ಬಹು ಬೇಡಿಕೆಯ ನಟಿಯಾಗಿದ್ದಾರೆ.

ಪ್ರಮುಖ ಪತ್ರಿಕೆಯ ಮುಖಪುಟದಲ್ಲಿ ಕಾಣಿಸಿಕೊಂಡ ಸೋನಾಕ್ಷಿ ಸಿನ್ಹಾ

ನಾನು ಹಲವು ವರ್ಷಗಳಿಂದ ಚಿತ್ರರಂಗದಲ್ಲಿದ್ದು, ಹಲವಾರು ವಿಚಾರಗಳನ್ನು ತಿಳಿದುಕೊಂಡಿದ್ದೇನೆ, ಕಲಿತಿದ್ದೇನೆ. ಅಭಿನಯದಲ್ಲಿ ನನ್ನನ್ನು ನಾನು ಸುಧಾರಿಸಿಕೊಂಡಿದ್ದೇನೆ ಎಂದಿದ್ದಾರೆ. ಅದಕ್ಕೆ ಸಾಕ್ಷಿಯೆಂಬಂತೆ ಸೋನಾಕ್ಷಿ ಸಿನ್ಹಾ, ಕೆಂಪು ಉಡುಗೆ ಧರಿಸಿ ಪ್ರಮುಖ ಪತ್ರಿಕೆಯ ಮುಖಪುಟದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ನಾನು ಎಲ್ಲೂ ಹಾರಿ ಹೋಗಿಲ್ಲ, ಇಲ್ಲೇ ಇದ್ದೀನಿ: ನಿರೂಪಕಿ ಅನುಶ್ರೀ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.