ETV Bharat / sitara

21ನೇ ವಿವಾಹ ವಾರ್ಷಿಕೋತ್ಸವ: ಅಕ್ಷಯ್ ಕುಮಾರ್​ಗೆ ಶುಭ ಹಾರೈಸಿದ ಪತ್ನಿ ಟ್ವಿಂಕಲ್ ಖನ್ನಾ - 21 ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿದ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ

ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ಅವರ 21ನೇ ವಿವಾಹ ವಾರ್ಷಿಕೋತ್ಸವದಂದು ಪತಿಗೆ ಶುಭ ಹಾರೈಸಿದರು.

Twinkle wishes Akshay on 21st wedding anniversary
21 ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿದ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ
author img

By

Published : Jan 18, 2022, 7:22 AM IST

ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ನಟಿ ಟ್ವಿಂಕಲ್ ಖನ್ನಾ ತಮ್ಮ 21ನೇ ವಿವಾಹ ವಾರ್ಷಿಕೋತ್ಸವವನ್ನು ನಿನ್ನೆ (ಜನವರಿ 17) ಆಚರಿಸಿಕೊಂಡರು. ಈ ವಿಶೇಷ ಸಂದರ್ಭದಲ್ಲಿ, ಅಕ್ಷಯ್ ತನ್ನ ಪತ್ನಿಗೆ ಶುಭ ಹಾರೈಸಿ ಸಾಮಾಜಿಕ ಮಾಧ್ಯಮದಲ್ಲಿ ಫೋಸ್ಟ್​​ ಮಾಡಿದ್ದಾರೆ. 'ಪ್ರತಿ ದಿನ ಮೊದಲನೆಯದು ಎಂಬ ಭಾವನೆ ಮೂಡಿಸಿದ್ದಕ್ಕಾಗಿ ಧನ್ಯವಾದ, ಹ್ಯಾಪಿ ಆನಿವರ್ಸರಿ ಟೀನಾ' ಎಂದು ಬರೆದಿದ್ದಾರೆ.

21 ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿದ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ

ಇನ್ನು ಖನ್ನಾ, ಕೂಡ ಇನ್​​ಸ್ಟಾಗ್ರಾಂನಲ್ಲಿ ಪತಿ ಅಕ್ಷಯ್​​ ಕುಮಾರ್ ಅವರಿಗೆ ಶುಭ ಹಾರೈಸಿದರು. ತಮ್ಮ 21 ನೇ ವಿವಾಹ ವಾರ್ಷಿಕೋತ್ಸವದ ಸಂತೋಷದ ಕ್ಷಣದ ಫೋಟೋವನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: 18 ವರ್ಷಗಳ ದಾಂಪತ್ಯ ಜೀವನಕ್ಕೆ ತೆರೆ ಎಳೆದ ಧನುಷ್!​

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.