ಲಾಸ್ ಏಂಜಲೀಸ್ (ಅಮೆರಿಕ): ನಟಿ ಪ್ರಿಯಾಂಕಾ ಚೋಪ್ರಾ ಜೊನಾಸ್ ಅಮೆಜಾನ್ ಜೊತೆ ಎರಡು ವರ್ಷಗಳ ಒಪ್ಪಂದ ಮಾಡಿಕೊಂಡಿದ್ದಾರೆ.
![Whoa! Priyanka Chopra Jonas inks 'multimillion-dollar' deal with Amazon](https://etvbharatimages.akamaized.net/etvbharat/prod-images/54510858_125450848545100_8015314961758124542_n_0107newsroom_1593583843_157.jpg)
37 ವರ್ಷದ ನಟಿ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ತನ್ನ ಮಲ್ಟಿ ಮಿಲಿಯನ್ ಡಾಲರ್ ಫಸ್ಟ್ ಲುಕ್ ಡೀಲ್ ಬಗ್ಗೆ ಸುದ್ದಿ ಹಂಚಿಕೊಂಡಿದ್ದಾರೆ.
ಈ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುವುದಕ್ಕೆ ಖುಷಿ ಎನಿಸುತ್ತಿದೆ. ಅಮೆಜಾನ್ ತಂಡಕ್ಕೆ ಧನ್ಯವಾದಗಳು ಎಂದು ಪ್ರಿಯಾಂಕಾ ಬರೆದಿದ್ದಾರೆ.