ETV Bharat / sitara

ನಟ ಅಜಯ್ ರಾವ್ ಮೇಕಪ್ ಮ್ಯಾನ್ ಕೊರೊನಾಗೆ ಬಲಿ - Actor Ajay Rao Makeup Man Died due to Corona

ನಟ ಅಜಯ್ ರಾವ್ ಮೇಕಪ್ ಮ್ಯಾನ್ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

Bangalore
ನಟ ಅಜಯ್ ರಾವ್ ಮೇಕಪ್ ಮ್ಯಾನ್ ಕೊರೊನಾಗೆ ಬಲಿ
author img

By

Published : Jun 1, 2021, 2:20 PM IST

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಅಜಯ್ ರಾವ್ ಮೇಕಪ್ ಮ್ಯಾನ್ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

Bangalore
ನಟ ಅಜಯ್ ರಾವ್ ಮೇಕಪ್ ಮ್ಯಾನ್ ಕೊರೊನಾಗೆ ಬಲಿ

ಜಯ್‍ರಾಮ್ ನನ್ನ ಪರ್ಸನಲ್ ಮೇಕಪ್ ಮ್ಯಾನ್ ಆಗಿದ್ದರು. ಕಳೆದ 11 ವರ್ಷದಗಳಿಂದ ನನ್ನ ಜೊತೆಗೆ ಇದ್ದರು. ಇಂದು ಕೊರೊನಾ ಸೋಂಕಿನಿಂದ ಸಾವನ್ನಪಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಜಯರಾಮ್ ಜೊತೆಗಿನ ಫೋಟೋ ಹಂಚಿಕೊಂಡು ಅಜಯ್ ರಾವ್ ಸಂತಾಪ ಸೂಚಿಸಿದ್ದಾರೆ.

ಕೊರೊನಾ ವೈರಸ್‍ಗೆ ಸಾಮಾನ್ಯ ಜನರೂ ಸೇರಿದಂತೆ ಹಲವಾರು ಮಂದಿ ಸೆಲೆಬ್ರಿಟಿಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಮತ್ತೊಂದು ದಾಖಲೆ ಬರೆದ 'ಕೆಜಿಎಫ್​ ಚಾಪ್ಟರ್ 2' ಟ್ರೈಲರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.