ETV Bharat / sitara

ಸಂಕ್ರಾಂತಿಯಂದೇ ಧನ್ವೀರ್ ಅಭಿನಯದ ಹೊಸ ಸಿನಿಮಾ ಶೀರ್ಷಿಕೆ ಘೋಷಣೆ - ವಾಮನ ಫಿಲ್ಮ್

ನಟ ಧನ್ವೀರ್​ ನಟಿಸುತ್ತಿರುವ ಹೊಸ ಸಿನಿಮಾದ ಟೈಟಲ್ ಅನಾವರಣಗೊಂಡಿದೆ.

Actor Dhanveer's new movie title and first look reveled
ಸಂಕ್ರಾಂತಿಗೆ ನಟ ಧನ್ವೀರ್ ಹೊಸ ಸಿನಿಮಾ ಶೀರ್ಷಿಕೆ ಘೋಷಣೆ.
author img

By

Published : Jan 14, 2022, 7:49 PM IST

'ಬಜಾರ್‌' ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಧನ್ವೀರ್ ಅಭಿನಯದ ಮೂರನೇ ಸಿನಿಮಾಗೆ ವಾಮನ ಎಂಬ ಟೈಟಲ್ ಇಡಲಾಗಿದ್ದು, ಫಸ್ಟ್ ಲುಕ್ ರಿವೀಲ್ ಆಗಿದೆ. ಫಸ್ಟ್‌ ಲುಕ್‌ನಲ್ಲಿ ಕೈಯಲ್ಲಿ ಚಾಕು ಹಿಡಿದು ಧನ್ವೀರ್‌ ಖಡಕ್ ಲುಕ್​​ನಲ್ಲಿ ಮಿಂಚಿದ್ದಾರೆ.

ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿರುವ ಶಂಕರ್ ರಾಮನ್ ಈ ಚಿತ್ರಕ್ಕೆ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ತಮ್ಮ ಸಿನಿಮಾ ಬದುಕಿನ 13 ವರ್ಷದ ಅನುಭವವನ್ನು ಸಿನಿಮಾಗೆ ಧಾರೆ ಎರೆಯುತ್ತಿರುವ ಶಂಕರ್ ರಾಮನ್, ಮಾಫಿಯಾ ಲೋಕದ ಕಥೆ ಜೊತೆ ಆ್ಯಕ್ಷನ್ ಎಂಟರ್‌ಟ್ರೈನರ್ ವಾಮನ ಸಿನಿಮಾವನ್ನು ಧನ್ವೀರ್​ಗೆ ಸಿದ್ಧಪಡಿಸಿದ್ದಾರೆ.

ಇದನ್ನೂ ಓದಿ: ರಿಯಲ್ ಸ್ಟಾರ್ ಮನೆಯಲ್ಲಿ ಕಳೆಗಟ್ಟಿದ ಸಂಕ್ರಾಂತಿ!

ಈಕ್ವಿನಾಕ್ಸ್ ಗ್ಲೋಬಲ್ ಎಂಟರ್​ಟೈನ್​​ಮೆಂಟ್ಸ್​ ಪ್ರೊಡಕ್ಷನ್‌ನಡಿ ಮೂಡಿ ಬರುತ್ತಿರುವ ಸಿನಿಮಾಗೆ ಚೇತನ್ ಕುಮಾರ್ ಗೌಡ ಬಂಡವಾಳ‌ ಹೂಡಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.