ETV Bharat / sitara

ಮೈಸೂರು ರೇಪ್​​ ಕೇಸ್​ : ಆರೋಪಿಗಳ ಬಂಧಿಸಿದ ಪೊಲೀಸರಿಗೆ ₹1 ಲಕ್ಷ ಘೋಷಿಸಿದ ನಟ ಜಗ್ಗೇಶ್​​ - ಮೈಸೂರು ಪೊಲೀಸ್

ಮೈಸೂರಿನಲ್ಲಿ ನಡೆದ ಅತ್ಯಚಾರ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಐವರನ್ನು ಬಂಧಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಪೊಲೀಸರ ಕಾರ್ಯಕ್ಕೆ ನಟ ಜಗ್ಗೇಶ್ ಮೆಚ್ಚುಗೆ ವ್ಯಕ್ತಪಡಿಸಿ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

Actor Jaggesh
ನಟ ಜಗ್ಗೇಶ್​​
author img

By

Published : Aug 28, 2021, 7:21 PM IST

ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಐವರು ಆರೋಪಿಗಳ ಬಂಧಿಸಿರುವ ಪೊಲೀಸರಿಗೆ ಹಲವರು ಅಭಿನಂದಿಸಿದ್ದಾರೆ. ಅದೇ ರೀತಿ ಸ್ಯಾಂಡಲ್​ವುಡ್ ನಟ ಜಗ್ಗೇಶ್ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಘೋಷಿಸಿದ್ದಾರೆ.

ಜಗ್ಗೇಶ್​ ಟ್ಟೀಟ್ಟರ್ ಖಾತೆಯಲ್ಲಿ, ಹೆಣ್ಣನ್ನು ಗೌರವಿಸದವರು ರಾಕ್ಷಸರು ಎಂದು ತಮ್ಮ ಆಕ್ರೋಶವನ್ನ ವ್ಯಕ್ತಪಡಿಸಿದ್ದರು. ಇದೀಗ ಈ ಗ್ಯಾಂಗ್ ರೇಪ್ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ನಾಲ್ಕು ದಿನಗಳ ಬಳಿಕ ಐವರನ್ನು ಪೊಲೀಸರು ಬಂಧಿಸಿದ್ದಾರೆ‌. ಈ ಸಂಬಂಧ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಈ ಖಾಕಿ ತಂಡಕ್ಕೆ ವೈಯಕ್ತಿಕವಾಗಿ ಜಗ್ಗೇಶ್ ಒಂದು ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.

  • ಕಾಲೇಜು ವಿಧ್ಯಾರ್ಥಿ ಅತ್ಯಾಚಾರ ಮಾಡಿದ ಕಾಮಪಿಪಾಸುಗಳ ಬಂಧಿಸಿದ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ವೈಯಕ್ತಿಕ ಅಭಿನಂದನೆಗಳು.
    Am proud of my state police..
    ನನ್ನ ಕಡೆಯಿಂದ ಪ್ರಕರಣ ಬೇಧಿಸಿದ ನಲ್ಮೆಯ ನನ್ನ ಪೋಲಿಸರಿಗೆ 1ಲಕ್ಷ ಬಹುಮಾನ!
    ನಿಮ್ಮ ಸಾರ್ಥಕ ಸೇವೆ ಹೀಗೆ ಮುಂದುವರಿಯಲಿ!ರಾಷ್ಟ್ರಕ್ಕೆ ಮಾದರಿ ನಮ್ಮ ಪೋಲಿಸ್🙏❤

    — ನವರಸನಾಯಕ ಜಗ್ಗೇಶ್ (@Jaggesh2) August 28, 2021 " class="align-text-top noRightClick twitterSection" data=" ">

ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಮಾಡಿದ ಕಾಮಪಿಪಾಸುಗಳ ಬಂಧಿಸಿದ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ವೈಯಕ್ತಿಕ ಅಭಿನಂದನೆಗಳು. ನನ್ನ ರಾಜ್ಯದ ಪೊಲೀಸರ ಬಗ್ಗೆ ಹೆಮ್ಮೆ ಪಡುತ್ತೇನೆ. ನನ್ನ ಕಡೆಯಿಂದ ಪ್ರಕರಣ ಬೇಧಿಸಿದ ನಲ್ಮೆಯ ನನ್ನ ಪೋಲಿಸರಿಗೆ 1ಲಕ್ಷ ಬಹುಮಾನ. ನಿಮ್ಮ ಸಾರ್ಥಕ ಸೇವೆ ಹೀಗೆ ಮುಂದುವರಿಯಲಿ. ರಾಷ್ಟ್ರಕ್ಕೆ ಮಾದರಿ ನಮ್ಮ ಪೋಲೀಸ್ ಎಂದು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: "ರಾಕ್ಷಸರನ್ನು ಕೊಂದ ಚಾಮುಂಡಿ ನಾಡಿನಲ್ಲಿ ಭಯಾನಕ ಘಟನೆ ನಡೆದಿರುವುದು ಹೃದಯ ವಿದ್ರಾವಕ": ಪ್ರಣೀತಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.