ಬೆಂಗಳೂರು: ಮಾದಕ ದ್ರವ್ಯ ಜಾಲಗಳಲ್ಲಿ ಸ್ಯಾಂಡಲ್ವುಡ್ ನಟ, ನಟಿಯರು, ಸಂಗೀತಗಾರರು, ರಿಯಾಲಿಟಿ ಶೋ ಸ್ಪರ್ಧಿಗಳು, ನಿರ್ದೇಶಕರು ಭಾಗಿಯಾಗಿರುವುದು ಬಯಲಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ನವರಸ ನಾಯಕ ಜಗ್ಗೇಶ್ ಖಾರವಾಗಿ ಟ್ವೀಟ್ ಮಾಡಿದ್ದಾರೆ.
ತಪ್ಪು ಮಾಡಿದವರ ಬೆತ್ತಲೆ ಮಾಡಿ, ಆಗಲಾದರೂ ಜನಕ್ಕೆ ಅರಿವಾಗಲಿ ಎಂದು ಬರೆದುಕೊಂಡಿರುವ ಅವರು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.
-
ಸರಿಯಾಗಿ ಬಾಳಿಬದುಕುವ ನಿರ್ದಾರ ಮಾಡಿ ಶ್ರಮಿಸುವರು ಎಲ್ಲೆ ಇದ್ದರು ಶ್ರೇಷ್ಠವಾಗಿ ಉಳಿಯುತ್ತಾರೆ!
— ನವರಸನಾಯಕ ಜಗ್ಗೇಶ್ (@Jaggesh2) August 29, 2020 " class="align-text-top noRightClick twitterSection" data="
ನಾನು ನನ್ನಿಷ್ಟ! ನನ್ನ ಬದುಕು ಎನ್ನುವರ ಮಠಕ್ಕೆ ಸೇರಿಸಿದರು
ನಶೆ ಹಾದರದ ಬಿಸಿ ಹೆಂಚಿನಮೇಲೆ ಸ್ವಲ್ಪ ಕಾಲಬದುಕಿ
ವಿಕೃತ ಆನಂದ ಅನುಭವಿಸಿ ಸೀದುಹೋಗುತ್ತಾರೆ!
ಏಕ್ ಮಾರ್ ದೋ ತಕಡ
ತಪ್ಪುಮಾಡಿದವರ ಬೆತ್ತಲೆ ಮಾಡಿ!ಆಗಲಾದರು ಜನಕ್ಕೆ ಅರಿವಾಗಲಿ!
">ಸರಿಯಾಗಿ ಬಾಳಿಬದುಕುವ ನಿರ್ದಾರ ಮಾಡಿ ಶ್ರಮಿಸುವರು ಎಲ್ಲೆ ಇದ್ದರು ಶ್ರೇಷ್ಠವಾಗಿ ಉಳಿಯುತ್ತಾರೆ!
— ನವರಸನಾಯಕ ಜಗ್ಗೇಶ್ (@Jaggesh2) August 29, 2020
ನಾನು ನನ್ನಿಷ್ಟ! ನನ್ನ ಬದುಕು ಎನ್ನುವರ ಮಠಕ್ಕೆ ಸೇರಿಸಿದರು
ನಶೆ ಹಾದರದ ಬಿಸಿ ಹೆಂಚಿನಮೇಲೆ ಸ್ವಲ್ಪ ಕಾಲಬದುಕಿ
ವಿಕೃತ ಆನಂದ ಅನುಭವಿಸಿ ಸೀದುಹೋಗುತ್ತಾರೆ!
ಏಕ್ ಮಾರ್ ದೋ ತಕಡ
ತಪ್ಪುಮಾಡಿದವರ ಬೆತ್ತಲೆ ಮಾಡಿ!ಆಗಲಾದರು ಜನಕ್ಕೆ ಅರಿವಾಗಲಿ!ಸರಿಯಾಗಿ ಬಾಳಿಬದುಕುವ ನಿರ್ದಾರ ಮಾಡಿ ಶ್ರಮಿಸುವರು ಎಲ್ಲೆ ಇದ್ದರು ಶ್ರೇಷ್ಠವಾಗಿ ಉಳಿಯುತ್ತಾರೆ!
— ನವರಸನಾಯಕ ಜಗ್ಗೇಶ್ (@Jaggesh2) August 29, 2020
ನಾನು ನನ್ನಿಷ್ಟ! ನನ್ನ ಬದುಕು ಎನ್ನುವರ ಮಠಕ್ಕೆ ಸೇರಿಸಿದರು
ನಶೆ ಹಾದರದ ಬಿಸಿ ಹೆಂಚಿನಮೇಲೆ ಸ್ವಲ್ಪ ಕಾಲಬದುಕಿ
ವಿಕೃತ ಆನಂದ ಅನುಭವಿಸಿ ಸೀದುಹೋಗುತ್ತಾರೆ!
ಏಕ್ ಮಾರ್ ದೋ ತಕಡ
ತಪ್ಪುಮಾಡಿದವರ ಬೆತ್ತಲೆ ಮಾಡಿ!ಆಗಲಾದರು ಜನಕ್ಕೆ ಅರಿವಾಗಲಿ!
-
ಬಲವಂತಕ್ಕೆ 2017 ಒಬ್ಬ ರಾಜಕಾರಣಿ #party ಗೆ ಹೋಗಿದ್ದೆ!ಅರ್ಧಘಂಟೆಗೆ ಆ ಜಾಗ ಅಲ್ಲಿದ್ದವರ ಆರ್ಭಟ!ಬಂದುಸೇರಿದ ಅರ್ಧಉಡುಗೆ ಸುಂದರಿಯರು!ಅದಕಂಡು ನಾನು ನನ್ನ ಆತ್ಮೀಯ ಯುವನಟ
— ನವರಸನಾಯಕ ಜಗ್ಗೇಶ್ (@Jaggesh2) August 29, 2020 " class="align-text-top noRightClick twitterSection" data="
ಗ....!ಹೇಳದೆಕೇಳದೆ ಲಿಫ್ಟು ಬಳಸದೆ 12ಮಹಡಿ ಇಳಿದು ಓಡಿದೆವು!ಅದೆಕಡೆ ಇಂದಿಗು ನನಗೆ ಯಾರು ಕರೆಮಾಡದಂತೆ ಮೊಬೈಲ್ ವರ್ಜಿಸಿದೆ!
ಅಲ್ಲಿದ್ದವರು ಸಮಾಜದ ಎಲ್ಲ ಮುಖಗಳು! pic.twitter.com/v8ePtIwXHX
">ಬಲವಂತಕ್ಕೆ 2017 ಒಬ್ಬ ರಾಜಕಾರಣಿ #party ಗೆ ಹೋಗಿದ್ದೆ!ಅರ್ಧಘಂಟೆಗೆ ಆ ಜಾಗ ಅಲ್ಲಿದ್ದವರ ಆರ್ಭಟ!ಬಂದುಸೇರಿದ ಅರ್ಧಉಡುಗೆ ಸುಂದರಿಯರು!ಅದಕಂಡು ನಾನು ನನ್ನ ಆತ್ಮೀಯ ಯುವನಟ
— ನವರಸನಾಯಕ ಜಗ್ಗೇಶ್ (@Jaggesh2) August 29, 2020
ಗ....!ಹೇಳದೆಕೇಳದೆ ಲಿಫ್ಟು ಬಳಸದೆ 12ಮಹಡಿ ಇಳಿದು ಓಡಿದೆವು!ಅದೆಕಡೆ ಇಂದಿಗು ನನಗೆ ಯಾರು ಕರೆಮಾಡದಂತೆ ಮೊಬೈಲ್ ವರ್ಜಿಸಿದೆ!
ಅಲ್ಲಿದ್ದವರು ಸಮಾಜದ ಎಲ್ಲ ಮುಖಗಳು! pic.twitter.com/v8ePtIwXHXಬಲವಂತಕ್ಕೆ 2017 ಒಬ್ಬ ರಾಜಕಾರಣಿ #party ಗೆ ಹೋಗಿದ್ದೆ!ಅರ್ಧಘಂಟೆಗೆ ಆ ಜಾಗ ಅಲ್ಲಿದ್ದವರ ಆರ್ಭಟ!ಬಂದುಸೇರಿದ ಅರ್ಧಉಡುಗೆ ಸುಂದರಿಯರು!ಅದಕಂಡು ನಾನು ನನ್ನ ಆತ್ಮೀಯ ಯುವನಟ
— ನವರಸನಾಯಕ ಜಗ್ಗೇಶ್ (@Jaggesh2) August 29, 2020
ಗ....!ಹೇಳದೆಕೇಳದೆ ಲಿಫ್ಟು ಬಳಸದೆ 12ಮಹಡಿ ಇಳಿದು ಓಡಿದೆವು!ಅದೆಕಡೆ ಇಂದಿಗು ನನಗೆ ಯಾರು ಕರೆಮಾಡದಂತೆ ಮೊಬೈಲ್ ವರ್ಜಿಸಿದೆ!
ಅಲ್ಲಿದ್ದವರು ಸಮಾಜದ ಎಲ್ಲ ಮುಖಗಳು! pic.twitter.com/v8ePtIwXHX
ಇದನ್ನೂ ಓದಿ: ಸ್ಯಾಂಡಲ್ವುಡ್ನಲ್ಲಿ ಮಾದಕ ದ್ರವ್ಯದ ಘಾಟು: ನಟ, ನಟಿ, ಸಂಗೀತ ನಿರ್ದೇಶಕರ ವಿಚಾರಣೆಗೆ ಎನ್ಸಿಬಿ ನಿರ್ಧಾರ!
ಸ್ಯಾಂಡಲ್ವುಡ್ನಲ್ಲಿನ ಮಾದಕ ದ್ರವ್ಯದ ತನಿಖೆಯ ಹೊಣೆಯನ್ನು ಎನ್ಸಿಬಿ ಹೆಚ್ಚುವರಿ ಅಧಿಕಾರಿ ಮಲ್ಹೋತ್ರ ಹೊತ್ತಿದ್ದು, ನಗರದಲ್ಲಿ ಮಾದಕ ದ್ರವ್ಯ ಮಾರಾಟ ಜಾಲದ ಪತ್ತೆಗೆ ಮುಂದಾಗಿದ್ದಾರೆ. ಮಾದಕ ಲೋಕದ ಸುಂದರಿ ಅನಿಕಾ ಹಾಗೂ ಆಕೆಯ ಜೊತೆ ಭಾಗಿಯಾದ ಇಬ್ಬರು ಡ್ರಗ್ಸ್ ಪೆಡ್ಲರ್ಗಳು ಚಂದನವನಕ್ಕೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದಾರೆಂಬ ಮಾಹಿತಿಯನ್ನು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಯಾವ ನಟ-ನಟಿಯರು ಡ್ರಗ್ಸ್ಗೆ ಅಡಿಕ್ಟ್ ಆಗಿದ್ದರು ಎಂಬ ಮಾಹಿತಿಯನ್ನ ಸದ್ಯ ಎನ್ಸಿಬಿ ಅಧಿಕಾರಿಗಳು ಗುಪ್ತವಾಗಿಟ್ಟು ತನಿಖೆಗೆ ಇಳಿದಿದ್ದಾರೆ.