ಮುಂಬರುವ ಲೋಕಸಭಾ ಚುನಾವಣೆಯ ಅಖಾಡಕ್ಕಿಳಿಯಲು ಸಕಲ ಸಿದ್ಧತೆ ನಡೆಸಿರುವ ಸಿಎಂ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಗೌಡ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ರು.
ಇಲ್ಲಿಯ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದ ನಿಖಿಲ್, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವ್ರರನ್ನು ಭೇಟಿ ಮಾಡಿದ್ರು. ಬಳಿಕ ಸ್ನೇಹಿತರ ಜತೆ ಸೇರಿ ಸರತಿ ಸಾಲಿನಲ್ಲಿ ಕುಳಿತು ದೇವರ ಪ್ರಸಾದ ಸ್ವೀಕರಿಸಿದರು.
ಸ್ನೇಹಿತರೊಂದಿಗೆ ಪ್ರಸಾದ ಸೇವಿಸುತ್ತಿರುವ ನಿಖಿಲ್