ETV Bharat / sitara

ನಟಿ ಶ್ವೇತಾ ಚಂಗಪ್ಪಗೆ ಕೊರೊನಾ ಸೋಂಕು ದೃಢ - Changappa has been diagnosed

ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದರೂ ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ಅಲ್ಲದೆ ನನ್ನ ವೈದ್ಯರು ಹೇಳುವಂತೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ನನ್ನ ಜೊತೆ ಯಾರೆಲ್ಲಾ ಸಂಪರ್ಕದಲ್ಲಿದ್ರೋ ಅವರೆಲ್ಲರೂ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಶ್ವೇತಾ ಚೆಂಗಪ್ಪ ಮನವಿ ಮಾಡಿದ್ದಾರೆ.

ಶ್ವೇತಾ ಚಂಗಪ್ಪ
ಶ್ವೇತಾ ಚಂಗಪ್ಪ
author img

By

Published : Apr 10, 2021, 4:55 PM IST

Updated : Apr 10, 2021, 5:19 PM IST

ಕಿರುತೆರೆ ನಟಿ ಶ್ವೇತಾ ಚಂಗಪ್ಪಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಈ ಸಂಬಂಧ ಸ್ವತಃ ಶ್ವೇತಾ ಚಂಗಪ್ಪ ಸ್ಪಷ್ಪಪಡಿಸಿದ್ದು, ತಮಗೆ ಕೊರೊನಾ ಸೋಂಕು ತಗಲಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದರೂ ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ಅಲ್ಲದೆ ನನ್ನ ವೈದ್ಯರು ಹೇಳುವಂತೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ನನ್ನ ಜೊತೆ ಯಾರೆಲ್ಲ ಸಂಪರ್ಕದಲ್ಲಿದ್ರೋ ಅವರೆಲ್ಲರೂ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಶ್ವೇತಾ ಚೆಂಗಪ್ಪ ಮನವಿ ಮಾಡಿದ್ದಾರೆ.

ನಿನ್ನೆಯಷ್ಟೇ ಶ್ವೇತಾರ ಅಪ್ಪ, ಅಮ್ಮ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು. ಈ ಕುರಿತು ಕೂಡ ಫೋಟೋದೊಂದಿಗೆ ಬರೆದುಕೊಂಡಿದ್ದರು. ಅಪ್ಪ ಹಾಗೂ ಅಮ್ಮ ಇಬ್ಬರೂ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಅಮ್ಮ ಬೆಂಗಳೂರಿನಲ್ಲಿ ಲಸಿಕೆ ಪಡೆದುಕೊಂಡರೆ, ಅಪ್ಪ ಕೊಡಗಿನಲ್ಲಿ ಲಸಿಕೆ ಹಾಕಿಸಿಕೊಂಡಿದ್ದಾರೆ.

ಹಾಗೆಯೇ ನಿಮ್ಮ ಮನೆಯಲ್ಲಿ ಅಪ್ಪ, ಅಮ್ಮ, ಅಜ್ಜಿ, ತಾತ, ಅತ್ತೆ ಹಾಗೂ ಮಾವ ಎಲ್ಲರೂ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರಾ? ಇಲ್ಲದಿದ್ದರೆ ಶೀಘ್ರವೇ ಲಸಿಕೆ ಪಡೆದುಕೊಳ್ಳುವಂತೆ ಜನರಲ್ಲಿ ಶ್ವೇತಾ ಚೆಂಗಪ್ಪ ಮನವಿ ಮಾಡಿದ್ದರು.

ಇದನ್ನೂ ಓದಿ.. ಆ ಟಿಫಿನ್ ಬಂಡಿಯ ಹೆಸರು "ನಿರುದ್ಯೋಗಿ ಎಂಎಸ್​ಸಿ, ಬಿಇಡಿ, ಬಿಎಲ್‍ಎಸ್​ಸಿ"

Last Updated : Apr 10, 2021, 5:19 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.