ETV Bharat / sitara

ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ಶ್ವೇತಾ ಶ್ರೀವಾತ್ಸವ್ - ನಟಿ ಶ್ವೇತಾ ಶ್ರೀವಾತ್ಸವ್ ಇನ್​ಸ್ಟಾಗ್ರಾಂ

ಪತಿ, ಮಗಳು ಮತ್ತು ಅತ್ತೆ ಮಾವನ ಜೊತೆ ನಟಿ ಶ್ವೇತಾ ಶ್ರೀವಾತ್ಸವ್ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

Actress Shwetha srivatsav
ನಟಿ ಶ್ವೇತಾ ಶ್ರೀವಾತ್ಸವ್
author img

By

Published : Jul 21, 2021, 8:27 AM IST

ದೊಡ್ಡಬಳ್ಳಾಪುರ: ನಟಿ ಶ್ವೇತಾ ಶ್ರೀವಾತ್ಸವ್ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಮಂಗಳವಾರದಂದು ಕ್ಷೇತ್ರಕ್ಕೆ ಹೆಚ್ಚಿನ ಭಕ್ತರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾರೆ.

ಪತಿ, ಮಗಳು ಮತ್ತು ಅತ್ತೆ ಮಾವನ ಜೊತೆ ಕ್ಷೇತ್ರಕ್ಕೆ ಆಗಮಿಸಿದ ನಟಿ ಶ್ವೇತಾ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಸಿಂಪಲ್ಲಾಗಿ ಒಂದು ಲವ್ ಸ್ಟೋರಿ ಸಿನಿಮಾದ ಮೂಲಕ ನಟನಾ ಲೋಕದಲ್ಲಿ ಪ್ರಸಿದ್ಧಿ ಪಡೆದ ಶ್ವೇತಾ ಶ್ರೀವಾತ್ಸವ್ ಕಿರುತೆರೆ, ರಂಗಭೂಮಿಯಲ್ಲಿ ತನ್ನ ಛಾಪು ಮೂಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿರುವ ಅವರು, ತಮ್ಮ ಮಗಳ ಜೊತೆಗೆ ಇರುವ ವಿಡಿಯೋಗಳನ್ನು ಅಪ್ಲೋಡ್​​ ಮಾಡಿ ಅಭಿಮಾನಿಗಳ ಗಮನ ಸೆಳೆಯುತ್ತಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.