ETV Bharat / sitara

ರಜಿನಿಕಾಂತ್​ ಪುತ್ರಿ ಐಶ್ವರ್ಯಾಗೆ ಕೋವಿಡ್​ ಪಾಸಿಟಿವ್​ - ಇನ್​​ಸ್ಟಾಗ್ರಾಂನಲ್ಲಿ ಪೋಸ್ಟ್​ ಹಾಕಿಕೊಂಡಿರುವ ಸೌಂದರ್ಯ ರಜಿನಿಕಾಂತ್​

ಇನ್​​ಸ್ಟಾಗ್ರಾಂನಲ್ಲಿ ಪೋಸ್ಟ್​ ಹಾಕಿಕೊಂಡಿರುವ ಸೌಂದರ್ಯ ರಜಿನಿಕಾಂತ್​, ಎಲ್ಲ ಮುನ್ನೆಚ್ಚರಿಕೆಗಳ ನಡುವೆಯೂ ತಮಗೆ ಕೋವಿಡ್​ ಪಾಸಿಟಿವ್​ ಬಂದಿದ್ದು, ತಾವು ಆಸ್ಪತ್ರೆಗೆ ದಾಖಲಾಗಿದ್ದೇನೆ. ದಯಮಾಡಿ ನೀವೆಲ್ಲ ಮಾಸ್ಕ್​ ಧರಿಸಿ, ಅಂತರ ಕಾಪಾಡಿಕೊಳ್ಳಿ, ಅವಶ್ಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಿ ಸುರಕ್ಷಿತವಾಗಿರಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

Aishwarya rajinikanth tests positive
Aishwarya rajinikanth tests positive
author img

By

Published : Feb 2, 2022, 10:05 AM IST

ಚೆನ್ನೈ( ತಮಿಳುನಾಡು): ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಅವರು ಇನ್​​​ಸ್ಟಾಗ್ರಾಂ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಐಶ್ವರ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Aishwarya rajinikanth tests positive
ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ

ಈ ಸಂಬಂಧ ಇನ್​​ಸ್ಟಾಗ್ರಾಂನಲ್ಲಿ ಪೋಸ್ಟ್​ ಹಾಕಿಕೊಂಡಿರುವ ಅವರು, ಎಲ್ಲ ಮುನ್ನೆಚ್ಚರಿಕೆಗಳ ನಡುವೆಯೂ ತಮಗೆ ಕೋವಿಡ್​ ಪಾಸಿಟಿವ್​ ಬಂದಿದ್ದು, ತಾವು ಆಸ್ಪತ್ರೆಗೆ ದಾಖಲಾಗಿದ್ದೇನೆ. ದಯಮಾಡಿ ನೀವೆಲ್ಲ ಮಾಸ್ಕ್​ ಧರಿಸಿ, ಅಂತರ ಕಾಪಾಡಿಕೊಳ್ಳಿ, ಅವಶ್ಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಿ ಸುರಕ್ಷಿತವಾಗಿರಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಇದೇ ವೇಳೆ ತಾವು ಆಸ್ಪತ್ರೆಯಲ್ಲಿ ಇರುವ ಫೋಟೋವನ್ನೂ ಕೂಡಾ ಇನ್ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಈ ನಡುವೆ ಅಭಿಮಾನಿಗಳು ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಇದನ್ನು ಓದಿ:'ಬಿಗ್​​ ಬಾಸ್​​ 15' ಗೆದ್ದ ಸುಂದರಿ ತೇಜಸ್ವಿ ಪ್ರಕಾಶ್​ ಹೇಳಿದ್ರು ಈ ಮಾತು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.