ಇಂದು ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಹುಟ್ಟು ಹಬ್ಬ. ಕೋಟ್ಯಾಂತರ ಅಭಿಮಾನಿಗಳು ಅಕ್ಷಯ್ ಕುಮಾರ್ಗೆ ಬರ್ತ್ ಡೇ ವಿಶ್ ಮಾಡ್ತಿದ್ದಾರೆ. ಆದ್ರೆ ಅಕ್ಷಯ್ ಕುಮಾರ್ ಈ ಅಭಿಮಾನಿಗಳಿಗೆ ವಿಶೇಷ ಗಿಫ್ಟ್ ನೀಡಿದ್ದಾರೆ.
ಹೌದು, ಮೊಟ್ಟ ಮೊದಲ ಬಾರಿಗೆ ಅಕ್ಷಯ್ ಕುಮಾರ್ ಐತಿಹಾಸಿಕ ಸಿನಿಮಾ ಮಾಡುವ ಸಾಹಕ್ಕೆ ಮುಂದಾಗಿದ್ದು, ಇಂದು ಸಾಮ್ರಾಟ್ ಪೃಥ್ವಿರಾಜ್ ಚೌಹಾಣ್ ಸಿನಿಮಾದ ಟೀಸರ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳ ಕುತೂಹಲ ಕೆರಳಿಸಿದ್ದಾರೆ.
-
Elated to share about my 1st historical film on my birthday!Humbled to have the opportunity to play a hero I look up to for his valor & values- Samrat Prithviraj Chauhan in one of my biggest films #Prithviraj.
— Akshay Kumar (@akshaykumar) September 9, 2019 " class="align-text-top noRightClick twitterSection" data="
Producer @yrf,director #DrChandraprakashDwivedi, releasing Diwali 2020 pic.twitter.com/Q2nD5KE3KR
">Elated to share about my 1st historical film on my birthday!Humbled to have the opportunity to play a hero I look up to for his valor & values- Samrat Prithviraj Chauhan in one of my biggest films #Prithviraj.
— Akshay Kumar (@akshaykumar) September 9, 2019
Producer @yrf,director #DrChandraprakashDwivedi, releasing Diwali 2020 pic.twitter.com/Q2nD5KE3KRElated to share about my 1st historical film on my birthday!Humbled to have the opportunity to play a hero I look up to for his valor & values- Samrat Prithviraj Chauhan in one of my biggest films #Prithviraj.
— Akshay Kumar (@akshaykumar) September 9, 2019
Producer @yrf,director #DrChandraprakashDwivedi, releasing Diwali 2020 pic.twitter.com/Q2nD5KE3KR
ಈ ಸಿನಿಮಾದಲ್ಲಿ ನಾಯಕನ ಪಾತ್ರ ನಿರ್ವಹಿಸಲಿರುವ ಅಕ್ಕಿ, ನನ್ನ ದೊಡ್ಡ ಸಿನಿಮಾಗಳ ಪೈಕಿ ಪೃಥ್ವಿರಾಜ್ ಕೂಡ ಒಂದಾಗಿದೆ ಎಂದಿದ್ದಾರೆ. ಈ ಸಿನಿಮಾಕ್ಕೆ ಚಂದ್ರಪ್ರಕಾಶ್ ದ್ವಿವೇದಿ ಆಕ್ಷನ್ ಕಟ್ ಹೇಳಿದ್ದು, ಯಶ್ ರಾಜ್ ಫೀಲ್ಮ್ ಬಂಡವಾಳ ಹಾಕಲಿದೆ. ಇನ್ನು ಈ ಚಿತ್ರ 2020ಕ್ಕೆ ತೆರೆಕಾಣಲಿದೆ ಎಂದು ಅಕ್ಷಯ್ ಕುಮಾರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.