ಹೈದರಾಬಾದ್: ಟಾಲಿವುಡ್ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ವಿಚಾರವನ್ನು ಸ್ವತಃ ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
-
Hello everyone!
— Allu Arjun (@alluarjun) April 28, 2021 " class="align-text-top noRightClick twitterSection" data="
I have tested positive for Covid. I have isolated myself.
I request those who have come in contact with me to get tested.
I request all my well wishers and fans not to worry as I am doing fine . Stay home, stay safe . pic.twitter.com/CAiKD6LzzP
">Hello everyone!
— Allu Arjun (@alluarjun) April 28, 2021
I have tested positive for Covid. I have isolated myself.
I request those who have come in contact with me to get tested.
I request all my well wishers and fans not to worry as I am doing fine . Stay home, stay safe . pic.twitter.com/CAiKD6LzzPHello everyone!
— Allu Arjun (@alluarjun) April 28, 2021
I have tested positive for Covid. I have isolated myself.
I request those who have come in contact with me to get tested.
I request all my well wishers and fans not to worry as I am doing fine . Stay home, stay safe . pic.twitter.com/CAiKD6LzzP
ಈ ಬಗ್ಗೆ ಟ್ವೀಟ್ ಮಾಡಿರುವ ಅಲ್ಲು ಅರ್ಜುನ್, 'ನನಗೆ ಸೋಂಕು ಕಾಣಿಸಿಕೊಂಡಿದೆ. ಮನೆಯಲ್ಲಿ ಐಸೋಲೇಟ್ ಆಗಿದ್ದೇನೆ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದೇನೆ.
ನಾನು ಆರೋಗ್ಯವಾಗಿದ್ದು, ನನ್ನ ಅಭಿಮಾನಿಗಳು ಮತ್ತು ಹಿತೈಷಿಗಳು ಯಾವುದೇ ಆತಂಕಪಡಬೇಡಿ' ಎಂದು ಮನವಿ ಮಾಡಿದ್ದಾರೆ.
ಸದ್ಯಕ್ಕೆ ಅಲ್ಲು ಅರ್ಜುನ್ ಅವರ ಪುಷ್ಪಾ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಆಗಸ್ಟ್ 13ಕ್ಕೆ ತೆರೆಗೆ ಅಪ್ಪಳಿಸಲು ಮುಹೂರ್ತ ಫಿಕ್ಸ್ ಆಗಿದೆ.