ಅಮಿತಾಬ್ ಬಚ್ಚನ್ ಅವರು ವಯಸ್ಸಾದಂತೆ ಮತ್ತಷ್ಟು ಗ್ರೇಸ್‌ಫುಲ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮ ಹುಟ್ಟುಹಬ್ಬದ ದಿನದಂದು ಅಭಿಮಾನಿಗಳಿಗೋಸ್ಕರ ಫೋಟೋವೊಂದನ್ನು ಶೇರ್ ಮಾಡಿರುವ ಬಿಗ್ ಬಿ, '80 ರ ಕಡೆಗೆ ನಡಿಗೆ' ಎಂದು ಎಂದು ಬರೆದುಕೊಂಡಿದ್ದಾರೆ.
ಇನ್ಸ್‌ಸ್ಟಾಗ್ರಾಂನಲ್ಲಿ ಅಮಿತಾಬ್ ಬಚ್ಚನ್ ಹಂಚಿಕೊಂಡ ಫೋಟೋಗೆ ಮಗಳು ಶ್ವೇತಾ ಬಚ್ಚನ್ ನಂದಾ ಪ್ರತಿಕ್ರಿಯೆ ನೀಡಿದ್ದು, ತಂದೆ ತಪ್ಪಾಗಿ ಬರೆದ ವಯಸ್ಸನ್ನು ಸರಿಪಡಿಸಿದ್ದು, 80ಅಲ್ಲ, 79 ಎಂದು ಬರೆದಿದ್ದಾರೆ.
- " class="align-text-top noRightClick twitterSection" data="
">
ಹೌದು, ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅವರು ಇಂದು 79ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಬಚ್ಚನ್ ಹುಟ್ಟುಹಬ್ಬದ ಹಿನ್ನೆಲೆ ಸಿನಿಮಾ ಗಣ್ಯರು, ಹಿತೈಷಿಗಳು, ಅಭಿಮಾನಿಗಳು ಶುಭಾಶಯಗಳನ್ನು ಕೋರಿದ್ದಾರೆ.
ಇದನ್ನೂ ಓದಿ: 79ನೇ ವಸಂತಕ್ಕೆ ಕಾಲಿಟ್ಟ ಬಾಲಿವುಡ್ ಬಿಗ್ ಬಿ: ಕೇಕ್ ಕತ್ತರಿಸಿ ಅಭಿಮಾನಿಗಳ ಸಂಭ್ರಮ