ETV Bharat / sitara

ತೆಲುಗು ನಟನೊಂದಿಗೆ ಹಸೆಮಣೆ ಏರಲಿದ್ದಾಳೆ 'ರಾಧಾ ರಮಣ' ಬೆಡಗಿ - ರಾಧ ರಮಣ ಧಾರವಾಹಿಯ ಅನುಷ

ರಾಧಾ ರಮಣ ಧಾರವಾಹಿಯಲ್ಲಿ ದೀಪಿಕಾ ಪಾತ್ರಧಾರಿಯಾಗಿ ನಟಿಸಿರುವ ಅನುಷ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಮುಂದಾಗಿದ್ದಾರೆ.

ರಾಧರಮಣ ಧಾರವಾಹಿಯ ಅನುಷ ಮತ್ತು ತೆಲುಗಿನ ಪ್ರತಾಪ್
author img

By

Published : Oct 24, 2019, 12:25 PM IST

Updated : Oct 24, 2019, 12:36 PM IST

ಸೀರಿಯಲ್ ನಟ ನಟಿಯರಿಗೆ ಇದೀಗ ಕಂಕಣ ಭಾಗ್ಯ ಕೂಡಿ ಬರುತ್ತಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಅನುಷಾ ಹೆಗ್ಡೆ ಹಸೆಮಣೆ ಏರಲು ಸಿದ್ಧರಾಗಿದ್ದಾರೆ.

anusha pratap engaged with telugu actor
'ರಾಧ ರಮಣ' ಬೆಡಗಿ ಅನುಷ

ಅನುಷಾ ಹೆಗ್ಡೆ ರಾಧ ರಮಣ ಧಾರವಾಹಿಯಲ್ಲಿ ದೀಪಿಕಾ ಪಾತ್ರಧಾರಿಯಾಗಿ ನಟಿಸಿದ್ದರು. ಇದೀಗ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಮುಂದಾಗಿದ್ದಾರೆ.

anusha pratap engaged with telugu actor
'ರಾಧ ರಮಣ' ಬೆಡಗಿ ಅನುಷ

‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ತೆಲುಗಿನ ಖಾಸಗಿ ವಾಹಿನಿಯಲ್ಲಿ ಅವಾರ್ಡ್ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಗ್ ಶಾ ಅವಾರ್ಡ್ ಸ್ವೀಕರಿಸಿದ ಬಳಿಕ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದರು.

anusha pratap engaged with telugu actor
'ರಾಧ ರಮಣ' ಬೆಡಗಿ ಅನುಷ

ಪ್ರತಾಪ್‍ರನ್ನು ಮದುವೆಯಾಗುವ ಮೂಲಕ ಮಂಗಳೂರಿನ ಬೆಡಗಿ ಅನುಷಾ ಹೈದರಾಬಾದ್‍ನ ರಜಪೂತ ಮನೆತನದ ಸೊಸೆ ಆಗಲಿದ್ದಾರೆ. ಪ್ರತಾಪ್ ಸಿಂಗ್ ತೆಲುಗು ಕಿರುತೆರೆಯಲ್ಲಿ ಸ್ಟಾರ್ ನಟನಾಗಿದ್ದು, ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ನಟಿಸುವಾಗ ಇಬ್ಬರು ಪ್ರೀತಿಸಲು ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

anusha pratap engaged with telugu actor
ತೆಲುಗು ನಟನೊಂದಿದೆ ಹಸೆಮಣೆ ಏರಲಿದ್ದಾಳೆ 'ರಾಧ ರಮಣ' ಬೆಡಗಿ

Intro:Body:ಬೆಂಗಳೂರು: ಸೀರಿಯಲ್ ನಟ ನಟಿಯರಿಗೆ ಇದೀಗ ಕಂಕಣಭಾಗ್ಯ ಕೂಡಿ ಬರುತ್ತಿದೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಹಸೆಮಣೆ ಏರಲು ಸಿದ್ಧರಾಗಿದ್ದಾರೆ.
ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರೊಂದಿಗೆ ಜೊತೆ ದಾಂಪತ್ಯ ಜೀವನಕ್ಕೆ ಮುಂದಾಗಿದ್ದಾರೆ.
ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ತೆಲುಗಿನ ಖಾಸಗಿ ವಾಹಿನಿಯಲ್ಲಿ ಅವಾರ್ಡ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಗ್ ಶಾ ಅವಾರ್ಡ್ ಸ್ವೀಕರಿಸಿದ ಬಳಿಕ ಅನುಷಾ ಅವರನ್ನು ವೇದಿಕೆ ಮೇಲೆ ಬರಲು ಹೇಳಿದ್ದರು. ಬಳಿಕ ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದರು.
ಪ್ರತಾಪ್ ಸಿಂಗ್ ರಜಪೂತ ಸಮುದಾಯದವರಾಗಿದ್ದು, ಹೈದರಾಬಾದ್‍ನಲ್ಲಿ ವಾಸಿಸುತ್ತಿದ್ದಾರೆ. ಪ್ರತಾಪ್ ಅವರು ಅನುಷಾಗೆ ಮಂಡಿಯೂರಿ ಪ್ರಪೋಸ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಅತ್ಯುತ್ತಮ ಕ್ಷಣ ಎಂದು ಬರೆದುಕೊಂಡಿದ್ದಾರೆ.

ಪ್ರತಾಪ್‍ರನ್ನು ಮದುವೆಯಾಗುವ ಮೂಲಕ ಮಂಗಳೂರಿನ ಬೆಡಗಿ ಅನುಷಾ ಹೈದರಾಬಾದ್‍ನ ರಜಪೂತ ಮನೆತನದ ಸೊಸೆ ಆಗಲಿದ್ದಾರೆ. ಪ್ರತಾಪ್ ಸಿಂಗ್ ತೆಲುಗು ಕಿರುತೆರೆಯಲ್ಲಿ ಸ್ಟಾರ್ ನಟನಾಗಿದ್ದು, ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ನಟಿಸುವಾಗ ಇಬ್ಬರು ಪ್ರೀತಿಸಲು ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅನುಷಾ ಹಾಗೂ ಪ್ರತಾಪ್ ಪರಸ್ಪರ ಪ್ರೀತಿಸುತ್ತಿರುವ ವಿಷಯವನ್ನು ಧಾರಾವಾಹಿ ತಂಡದ ಜೊತೆ ಹಂಚಿಕೊಂಡಿರಲಿಲ್ಲ. ತಮ್ಮ ಪ್ರೀತಿ ವಿಷಯವನ್ನು ಇಬ್ಬರು ಗುಟ್ಟಾಗಿ ಇಟ್ಟಿದ್ದರು. ಶೀಘ್ರದಲ್ಲೇ ಅನುಷಾ ಹಾಗೂ ಪ್ರತಾಪ್ ಅವರ ಎಂಗೇಜ್‍ಮೆಂಟ್ ನಡೆಯಲಿದ್ದು. ಮುಂದಿನ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

Conclusion:
Last Updated : Oct 24, 2019, 12:36 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.