ETV Bharat / sitara

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಲಹಾ ಸಮಿತಿಗೆ ಪುನೀತ್​ ಪತ್ನಿ ಅಶ್ವಿನಿ ಆಯ್ಕೆ

author img

By

Published : Jan 20, 2022, 4:56 PM IST

ಅಶ್ವಿನಿ ಪುನೀತ್​​ರಾಜ್​​ಕುಮಾರ್ ಈಗ ಮತ್ತೊಂದು ಹೊಸ ಜವಾಬ್ದಾರಿಯನ್ನ ತೆಗೆದುಕೊಂಡಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಲಹಾ ಸಮಿತಿಯ ಸದಸ್ಯೆಯಾಗಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಆಯ್ಕೆಯಾಗಿದ್ದಾರೆ. ಈ ವಿಷಯವನ್ನ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ತಿಳಿಸಿದ್ದಾರೆ.

ಪುನೀತ್​ ಪತ್ನಿ ಅಶ್ವಿನಿ
ಪುನೀತ್​ ಪತ್ನಿ ಅಶ್ವಿನಿ

ಕನ್ನಡ ಚಿತ್ರರಂಗದ ದೊಡ್ಮನೆ ಮಗ ಹಾಗೂ ಕೋಟ್ಯಂತರ ಅಭಿಮಾನಿಗಳ ಅಚ್ಚುಮೆಚ್ಚಿನ ನಟನಾಗಿದ್ದ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಆಕಾಲಿಕ ನಿಧನದಿಂದ ಇಡೀ ಕರುನಾಡು ಬಡವಾಗಿದೆ. ಪವರ್ ಸ್ಟಾರ್ ಅಗಲಿ ಮೂರು ತಿಂಗಳು ಕಳೆಯುತ್ತಾ ಇದ್ದರೂ, ಅವರ ನೆನಪು ಅಜರಾಮರವಾಗಿದೆ. ಪುನೀತ್ ಇಲ್ಲದೆ ರಾಜ್ ಕುಟುಂಬ ಆ ನೋವಿಂದ ಹೊರಬಂದಿಲ್ಲ.

ಪುನೀತ್ ಪತ್ನಿ ಅಶ್ವಿನಿ ನಿಧಾನವಾಗಿ ಈ ನೋವಿನಿಂದ ಹೊರ ಬರಲು ಪ್ರಯತ್ನ ಮಾಡುತ್ತಿದ್ದಾರೆ. ಅಪ್ಪು ಮಾಡಬೇಕಿದ್ದ ಕೆಲಸಗಳನ್ನ, ಇದೀಗ ಅಶ್ವಿನಿ ಪುನೀತ್​​ರಾಜ್​​ಕುಮಾರ್ ಮಾಡುತ್ತಿದ್ದಾರೆ. ಅದರಲ್ಲಿ ಅಪ್ಪು ನಿಧನದ ಬಳಿಕ ಅಶ್ವಿನಿ ಪುನೀತ್​ ರಾಜ್​ಕುಮಾರ್ ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಟ್ಟು, ಪಿ.ಆರ್‌.ಕೆ ಜವಾಬ್ದಾರಿ ಜೊತೆಗೆ, ಅಪ್ಪು ಕನಸುಗಳನ್ನು ನನಸು ಮಾಡಲು ಮುಂದಾಗಿದ್ದಾರೆ.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಅಶ್ವಿನಿ ಪುನೀತ್​​ರಾಜ್​​ಕುಮಾರ್ ಈಗ ಮತ್ತೊಂದು ಹೊಸ ಜವಾಬ್ದಾರಿಯನ್ನ ತೆಗೆದುಕೊಂಡಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಲಹಾ ಸಮಿತಿಯ ಸದಸ್ಯೆಯಾಗಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಆಯ್ಕೆಯಾಗಿದ್ದಾರೆ. ಈ ವಿಷಯವನ್ನ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ತಿಳಿಸಿದ್ದಾರೆ.

ಕೊರೊನಾದಿಂದ ಎಲ್ಲಾ ಕ್ಷೇತ್ರಗಳಿಗೂ ತೊಂದರೆ ಆಗುತ್ತಿದೆ. ಆದರೆ ಸಿನಿಮಾ ಮಂದಿಗೆ ಇದು ಒಂದು ಶಾಪವೇ ಆಗಿ ಬಿಟ್ಟಿದೆ. ಇದರ ಎಫೆಕ್ಟ್ ಈಗ, ಬೆಂಗಳೂರು ಅಂರತಾಷ್ಟ್ರೀಯ ಚಲನಚಿತ್ರೋತ್ಸದ ಮೇಲೆ ಆಗಲಿದೆ.

ಈ ಬಗ್ಗೆ ಮಾಹಿತಿ ನೀಡಲು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮಾತನಾಡಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯುತ್ತದೆಯಾ? ಇಲ್ಲವೂ ಎಂಬ ಅನುಮಾನ ಮೂಡಿತ್ತು. ಆದರೆ ಫೆಬ್ರವರಿ ಮೂರನೇ ವಾರ ಅಥವಾ ಮಾರ್ಚ್ ಮೊದಲ ವಾರದಲ್ಲಿ, ಫಿಲ್ಮ್ ​ಫೆಸ್ಟ್ ​ಆಯೋಜನೆ ಮಾಡಲು ಕರ್ನಾಟಕ ಚಲನಚಿತ್ರ ಅಕಾಡೆಮಿ ಸಿದ್ಧತೆ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.