ETV Bharat / sitara

ಶಿವಣ್ಣನ ಅಭಿಮಾನಿಗಳಿಗೆ ಸಿಹಿ ಸುದ್ದಿ.. ಭಜರಂಗಿ-2 ಸಿನಿಮಾ ರಿಲೀಸ್​ ಡೇಟ್​ ಫಿಕ್ಸ್​.. - ಭಜರಂಗಿ -2 ಸಿನಿಮಾ ಸುದ್ದಿ

ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​ ಹಾಗೂ ನಿರ್ದೇಶಕ ಎ ಹರ್ಷ ಕಾಂಬಿನೇಶನಲ್ಲಿ ಬರುತ್ತಿರುವ ಭಜರಂಗಿ-2 ಬಹುತೇಕ ಚಿತ್ರೀಕರಣ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ‌. ಈಗಾಗಲೇ ಬಿಡುಗಡೆಯಾಗಿರುವ ಟೀಸರ್‌ ಒಂದು ಮಿಲಿಯನ್ ವೀವ್ಸ್ ಪಡೆದಿದೆ. ಈ ಚಿತ್ರದ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿದ್ದು, ಪರಭಾಷೆ ಮಂದಿ ಸಹ ಆಸಕ್ತಿ ತೋರಿಸಿದ್ದಾರೆ. ಶಿವಣ್ಣನ ಈ ನ್ಯೂ ಲುಕ್​ ಕಣ್ತುಂಬಿಕೊಳ್ಳಲು ಅವರ ಅಭಿಮಾನಿಗಳಕು ಸಹ ಕಾತುರರಾಗಿದ್ದಾರೆ..

ಭಜರಂಗಿ -2 ಸಿನಿಮಾ ರಿಲೀಸ್​ ಡೇಟ್​ ಫಿಕ್ಸ್​
ಭಜರಂಗಿ -2 ಸಿನಿಮಾ ರಿಲೀಸ್​ ಡೇಟ್​ ಫಿಕ್ಸ್​
author img

By

Published : Jul 20, 2021, 7:43 PM IST

ಟೀಸರ್ ಹಾಗೂ ಹಾಡುಗಳಿಂದ ಕನ್ನಡ ಚಿತ್ರರಂಗ ಅಲ್ಲದೇ ಸೌಥ್​ ಸಿನಿಮಾ ಇಂಡಸ್ಟ್ರಿಯಲ್ಲಿ ಹವಾ ಸೃಷ್ಟಿಸಿರೋದು ಭಜರಂಗಿ-2 ಚಿತ್ರ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಎರಡು ಶೇಡ್​ನಲ್ಲಿ ಕಾಣಿಸಿರುವ ಭಜರಂಗಿ-2 ಚಿತ್ರತಂಡ ಸೆಂಚುರಿ ಸ್ಟಾರ್​ ಅಭಿಮಾನಿಗಳಿಗೆ ಗುಡ್ ನ್ಯೂಸ್​ವೊಂದನ್ನು ನೀಡಿದೆ.

ಕೊರೊನಾದಿಂದ ಚಿತ್ರಮಂದಿರಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರ ಜುಲೈ 19ರಿಂದ ಚಿತ್ರ ಪ್ರದರ್ಶನಕ್ಕೆ ಅನುಮತಿ ಕೊಟ್ಟಿದೆ. ಈ ಬೆನ್ನಲ್ಲೇ ಭಜರಂಗಿ-2 ಸಿನಿಮಾದ ಬಿಡುಗಡೆ ದಿನಾಂಕ ಸಹ ನಿಗದಿಯಾಗಿದೆ.

Bhajarangi 2 cinema release date
ನಟ ಶಿವರಾಜ್​ಕುಮಾರ್ ಮತ್ತು ನಿರ್ದೇಶಕ ಎ.ಹರ್ಷ

ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​ ಹಾಗೂ ನಿರ್ದೇಶಕ ಎ ಹರ್ಷ ಕಾಂಬಿನೇಶನಲ್ಲಿ ಬರುತ್ತಿರುವ ಭಜರಂಗಿ-2 ಬಹುತೇಕ ಚಿತ್ರೀಕರಣ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ‌. ಈಗಾಗಲೇ ಬಿಡುಗಡೆಯಾಗಿರುವ ಟೀಸರ್‌ ಒಂದು ಮಿಲಿಯನ್ ವೀವ್ಸ್ ಪಡೆದಿದೆ. ಈ ಚಿತ್ರದ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿದ್ದು, ಪರಭಾಷೆ ಮಂದಿ ಸಹ ಆಸಕ್ತಿ ತೋರಿಸಿದ್ದಾರೆ. ಶಿವಣ್ಣನ ಈ ನ್ಯೂ ಲುಕ್​ ಕಣ್ತುಂಬಿಕೊಳ್ಳಲು ಅವರ ಅಭಿಮಾನಿಗಳಕು ಸಹ ಕಾತುರರಾಗಿದ್ದಾರೆ.

ನಿರ್ಮಾಪಕರಾದ ಜಯಣ್ಣ ಮತ್ತು ಭೋಗೆಂದ್ರ ಭಜರಂಗಿ-2 ಸಿನಿಮಾ ಬಿಡುಗಡೆ ದಿನಾಂಕವನ್ನ ಬಹಿರಂಗಗೊಳಿಸಿದ್ದಾರೆ. ಗಣೇಶ್ ಹಬ್ಬಕ್ಕೆ ಸಿನಿಮಾ ಬಿಡುಗಡೆ ಆಗುತ್ತಿದೆ. ಸೆಪ್ಟೆಂಬರ್ 10ರಂದು ಭಜರಂಗಿ-2 ಸಿನಿಮಾವನ್ನ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.