ETV Bharat / sitara

'ಹಿರಣ್ಯ' ಸಿನಿಮಾದಲ್ಲಿ ಮಿಂಚಿಲಿರುವ ಬಿಗ್​​ಬಾಸ್​ ಖ್ಯಾತಿಯ ದಿವ್ಯಾ ಸುರೇಶ್​ - ಹಿರಣ್ಯ ಸಿನಿಮಾದಲ್ಲಿ ದಿವ್ಯಾ ಸುರೇಶ್​ ನಟನೆ

ಬಿಗ್​​ಬಾಸ್​ ಖ್ಯಾತಿಯ ದಿವ್ಯಾ ಸುರೇಶ್​​ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಸುಪುತ್ರ ರಾಜವರ್ಧನ್ ನಟಿಸುತ್ತಿರುವ ಬಹುನಿರೀಕ್ಷಿತ ಹಿರಣ್ಯ ಸಿನಿಮಾಗೆ ಬಣ್ಣ ಹಚ್ಚಲಿದ್ದಾರೆ.

Bigg Boss Divya Suresh will acting in Hiranya Movie
ಹಿರಣ್ಯ ಸಿನಿಮಾದಲ್ಲಿ ದಿವ್ಯಾ ಸುರೇಶ್​ ನಟನೆ
author img

By

Published : Mar 5, 2022, 7:29 PM IST

ರೌಡಿ ಬೇಬಿ ಸಿನಿಮಾ ಮೂಲಕ ಸ್ಯಾಂಡಲ್​​​ವುಡ್​​​​ಗೆ ಪಾದಾರ್ಪಣೆ ಮಾಡಿದ ಬಿಗ್​​​ಬಾಸ್​ ಖ್ಯಾತಿಯ ದಿವ್ಯಾ ಸುರೇಶ್​​ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಸುಪುತ್ರ ರಾಜವರ್ಧನ್ ನಟಿಸುತ್ತಿರುವ ಬಹುನಿರೀಕ್ಷಿತ ಹಿರಣ್ಯ ಸಿನಿಮಾಗೆ ದಿವ್ಯಾ ಬಣ್ಣ ಹಚ್ಚಲಿದ್ದಾರೆ.

Bigg Boss Divya Suresh will acting in Hiranya Movie
ಹಿರಣ್ಯ ಚಿತ್ರತಂಡ ಸೇರಿದ ಬಿಗ್​​ಬಾಸ್​ ಖ್ಯಾತಿಯ ದಿವ್ಯಾ ಸುರೇಶ್​

ಪ್ರವೀಣ್ ಅವ್ಯುಕ್ತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಹಿರಣ್ಯ ಸಿನಿಮಾದಲ್ಲಿ ದಿವ್ಯಾ ಸುರೇಶ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಜವರ್ಧನ್ ಹಾಗೂ ನಾನು ಇಬ್ಬರು ಆತ್ಮೀಯ ಸ್ನೇಹಿತರು. ಇಬ್ಬರು ಒಟ್ಟಿಗೆ ನಟಿಸುವ ಅವಕಾಶ ಹಿರಣ್ಯ ಸಿನಿಮಾ ಮೂಲಕ ನನಸಾಗುತ್ತಿದೆ ಎಂದು ದಿವ್ಯಾ ಸುರೇಶ್​ ಹೇಳಿದ್ದಾರೆ.

ಮಾರ್ಚ್​​​ 09 ರಿಂದ ದಿವ್ಯಾ ನಟನೆ ಭಾಗದ ಶೂಟಿಂಗ್ ಆರಂಭವಾಗುತ್ತಿದೆ. ಸಿನಿಮಾದಲ್ಲಿ ರಾಜವರ್ಧನ್​ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕರಾದ ವಿಘ್ನೇಶ್ವರ ಯು ಮತ್ತು ವಿಜಯ್ ಕುಮಾರ್ ಬಿ ವಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಯೋಗೇಶ್ವರನ್‌ ಆರ್‌ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ನಟ ಚೇತನ್ ವಿರುದ್ಧ ಚಾರ್ಜ್​​​​ಶೀಟ್ ಸಲ್ಲಿಕೆಗೆ ಅನುಮತಿ ಕೇಳಿದ ಪೊಲೀಸರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.