ETV Bharat / sitara

ಚಿರು ಸಮಾಧಿಗೆ ಕುಟುಂಬಸ್ಥರಿಂದ ಹಾಲು ತುಪ್ಪ - ಚಿರು ಸಮಾಧಿಗೆ ಹಾಲು-ತುಪ್ಪ ಬಿಟ್ಟ ಕುಟುಂಬಸ್ಥರು

ಯುವನಟ ದಿ. ಚಿರಂಜೀವಿ ಸರ್ಜಾ ಸಮಾಧಿಗೆ ಇಂದು ಅವರ ಕುಟುಂಬಸ್ಥರು ತೆರಳಿ ಹಾಲು ತುಪ್ಪ ಬಿಟ್ಟು 3ನೇ ದಿನದ ಪೂಜಾ ಕಾರ್ಯ ನೆರವೇರಿಸಿದ್ದಾರೆ.

_Chiranjeevi_Sarja_3rd_Day cremation
ಚಿರು ಸಮಾಧಿಗೆ ಹಾಲು-ತುಪ್ಪ ಬಿಟ್ಟ ಕುಟುಂಬಸ್ಥರು
author img

By

Published : Jun 9, 2020, 10:06 AM IST

Updated : Jun 9, 2020, 10:36 AM IST

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಸಮಾಧಿಗೆ ಮೂರನೇ ದಿನ ಹಾಲು ತುಪ್ಪ ಬಿಡುವ ಕಾರ್ಯ ನಡೆಯಿತು.

ಚಿರು ಅಂತ್ಯಕ್ರಿಯೆ ವಿಧಿ ವಿಧಾನ ನಡೆಸಿಕೊಟ್ಟ ಮೋಹನ್ ಪುರೋಹಿತರಿಂದಲೇ ಹಾಲು ತುಪ್ಪ ಕಾರ್ಯ ನೆರವೇರಿತು. ಕನಕಪುರ ರಸ್ತೆ ನೆಲಗುಳಿ ಗ್ರಾಮದಲ್ಲಿರೋ ಧ್ರುವ ಸರ್ಜಾ ಫಾರ್ಮ್‌ ಹೌಸ್‌ನಲ್ಲಿ ನಿನ್ನೆ ಸಂಜೆ 6 ಗಂಟೆಗೆ ಹಿಂದೂ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನೆರವೇರಿತ್ತು.

ಚಿರು ಸಮಾಧಿಗೆ ಹಾಲು-ತುಪ್ಪ ಬಿಟ್ಟ ಕುಟುಂಬಸ್ಥರು

ಸ್ಯಾಂಡಲ್​ವುಡ್​​​​ನ ಯುವನಟರಾಗಿದ್ದ ಚಿರಂಜೀವಿ ಸರ್ಜಾ ಭಾನುವಾರ ಮಧ್ಯಾಹ್ನ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು.

Last Updated : Jun 9, 2020, 10:36 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.