ವಾಷಿಂಗ್ಟನ್ (ಯು.ಎಸ್): ಕೋವಿಡ್-19ನಿಂದ ಚೇತರಿಸಿಕೊಂಡಿರುವ ಹಾಲಿವುಡ್ ನಟ ಟಾಮ್ ಹ್ಯಾಂಕ್ಸ್ ಮತ್ತೊಮ್ಮೆ ತಮ್ಮ ಪ್ಲಾಸ್ಮಾವನ್ನು ಸಂಶೋಧನಾ ಕಾರ್ಯಕ್ಕಾಗಿ ದಾನ ಮಾಡಿದ್ದಾರೆ.
ಪ್ಲಾಸ್ಮಾ ತುಂಬಿದ ಎರಡು ಚೀಲಗಳು ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಟಾಮ್ ಹ್ಯಾಂಕ್ಸ್ ಈ ಕುರಿತು ಮಾಹಿತಿ ನೀಡಿದ್ದಾರೆ.
- " class="align-text-top noRightClick twitterSection" data="
">
ಟಾಮ್ ಹ್ಯಾಂಕ್ಸ್ ಮತ್ತು ಅವರ ಪತ್ನಿ ರೀಟಾ ವಿಲ್ಸನ್ ಕೋವಿಡ್-19ನಿಂದ ಚೇತರಿಸಿಕೊಂಡಿದ್ದು, ಅವರು ವೈರಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.