ಕುರುಕ್ಷೇತ್ರ ಸಿನಿಮಾ ಬಿಡುಗಡೆಯಾಗಿ ಬರೋಬ್ಬರಿ 50 ದಿನಗಳು ಕಳೆದು ಹೋಯಿತು. ಚಿತ್ರ ಮಂದಿರಗಳಲ್ಲಿ ಸುಯೋಧನನ ಅಟ್ಟಹಾಸ ಮುಗಿಲು ಮುಟ್ಟಿತ್ತು. ಸಿನಿಮಾದಲ್ಲಿ ನಟರ ಅಭಿನಯ ಕಂಡ ಕನ್ನಡಿಗರು ನಟರಿಗೆಲ್ಲ ಬಹುಪರಾಕ್ ಎಂದಿದ್ದಾರೆ.
ಇದೀಗ ತಮ್ಮ ಅಭಿಮಾನಿ ದೇವರುಗಳಿಗೆ ಧನ್ಯವಾದ ತಿಳಿಸಿರುವ ನಟ ದರ್ಶನ್, ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು ನಿಮ್ಮ ದಾಸ ದರ್ಶನ್ ಎಂದಿದ್ದಾರೆ.
-
#Kurukshetra ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು
— Darshan Thoogudeepa (@dasadarshan) September 30, 2019 " class="align-text-top noRightClick twitterSection" data="
ನಿಮ್ಮ ದಾಸ ದರ್ಶನ್ pic.twitter.com/JZzaewcgbT
">#Kurukshetra ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು
— Darshan Thoogudeepa (@dasadarshan) September 30, 2019
ನಿಮ್ಮ ದಾಸ ದರ್ಶನ್ pic.twitter.com/JZzaewcgbT#Kurukshetra ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು
— Darshan Thoogudeepa (@dasadarshan) September 30, 2019
ನಿಮ್ಮ ದಾಸ ದರ್ಶನ್ pic.twitter.com/JZzaewcgbT
ಕುರುಕ್ಷೇತ್ರ ಸಿನಿಮಾವನ್ನು ಶಾಸಕ ಮುನಿರತ್ನ ನಿರ್ಮಾಣ ಮಾಡಿದ್ದು, ನಾಗಣ್ಣ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಭಾರತದ ಹಲವು ಭಾಷೆಗಳಲ್ಲಿ ತೆರೆಕಂಡಿದ್ದು, ಸಿನಿಮಾದಲ್ಲಿ ದರ್ಶನ್, ಅಂಬರೀಶ್, ನಿಖಿಲ್ ಕುಮಾರಸ್ವಾಮಿ, ಶಶಿಕುಮಾರ್, ಅರ್ಜುನ್ ಸರ್ಜಾ ಸೇರಿದಂತೆ ಬಹು ತರಾಗಣವೇ ಇದೆ.