ETV Bharat / sitara

ಅಭಿಮಾನಿಗಳಿಗೆ ಧನ್ಯವಾದ ಹೇಳಿದ​​​ 'ಒಡೆಯ' - odeya film

ಕಳೆದ ವರ್ಷ ಯಾವುದೇ ಚಿತ್ರ ಬಿಡುಗಡೆಯಾಗದಿದ್ದರೂ ತಾಳ್ಮೆಯಿಂದ ಕಾದು ಈ ವರ್ಷ ಬಿಡುಗಡೆಯಾದ 3 ಚಿತ್ರಗಳಿಗೂ ನೀವು ತೋರಿರುವ ಪ್ರೀತಿಅಭಿಮಾನಕ್ಕೆ ಧನ್ಯವಾದಗಳು ಎಂದು ದರ್ಶನ್​​ ಟ್ವೀಟ್​ ಮಾಡಿದ್ದಾರೆ.

darshan thanks to fans
ದರ್ಶನ್​​
author img

By

Published : Dec 17, 2019, 10:49 AM IST

ಕಳೆದ ಗುರುವಾರ ಥಿಯೇಟರ್​​ಗಳಿಗೆ ಲಗ್ಗೆ ಇಟ್ಟು ಬಾಕ್ಸ್​​ ಆಫೀಸ್​​ನಲ್ಲಿ ದರ್ಶನ್ ಅಭಿನಯದ​ ಒಡೆಯ ಧೂಳೆಬ್ಬಿಸುತ್ತಿದ್ದಾನೆ. ಒಡೆಯ ಸಿನಿಮಾ ನೋಡಿದ ಅಭಿಮಾನಿಗಳಿಂದ ಒಳ್ಳೆಯ ಪ್ರತಿಕ್ರಿಯೆ ಬರುತ್ತಿದೆ. ಇದೇ ಹಿನ್ನೆಲೆಯಲ್ಲಿ ಸಿನಿಮಾ ನೋಡಿದ ಅಭಿಮಾನಿಗಳಿಗೆ, ಸೆಲೆಬ್ರಿಟಿಗಳಿಗೆ ಹಾಗೂ ಸ್ನೇಹಿತರಿಗೆ ದರ್ಶನ್​ ಧನ್ಯವಾದ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್​​ ಮಾಡಿರುವ ದರ್ಶನ್​​, ಕಳೆದ ವರ್ಷ ಯಾವುದೇ ಚಿತ್ರ ಬಿಡುಗಡೆಯಾಗದಿದ್ದರೂ ತಾಳ್ಮೆಯಿಂದ ಕಾದು ಈ ವರ್ಷ ಬಿಡುಗಡೆಯಾದ 3 ಚಿತ್ರಗಳಿಗೂ ನೀವು ತೋರಿರುವ ಪ್ರೀತಿ-ಅಭಿಮಾನಕ್ಕೆ ಧನ್ಯವಾದಗಳು.

  • ಕಳೆದ ವರ್ಷ ಯಾವುದೇ ಚಿತ್ರ ಬಿಡುಗಡೆಯಾಗದಿದ್ದರೂ ತಾಳ್ಮೆಯಿಂದ ಕಾದು ಈ ವರ್ಷ ಬಿಡುಗಡೆಯಾದ 3 ಚಿತ್ರಗಳಿಗೂ ನೀವು ತೋರಿರುವ ಪ್ರೀತಿ-ಅಭಿಮಾನಕ್ಕೆ ಧನ್ಯವಾದಗಳು

    ಮನೆಮಂದಿಯೆಲ್ಲರ ಜೊತೆಗೆ ಬಂದು ಆಶೀರ್ವದಿಸುತ್ತಿರುವ ಪ್ರೇಕ್ಷಕ ಸಮೂಹಕ್ಕೆ, ಶುಭ ಕೋರಿದ ನನ್ನ ಎಲ್ಲಾ ಸೆಲೆಬ್ರಿಟಿಗಳು, ಸ್ನೇಹಿತರಿಗೂ ಸದಾ ಚಿರಋಣಿ😊

    ನಿಮ್ಮ ದಾಸ ದರ್ಶನ್ #Odeya pic.twitter.com/Ou6zFCwEeK

    — Darshan Thoogudeepa (@dasadarshan) December 16, 2019 " class="align-text-top noRightClick twitterSection" data=" ">

ಮನೆಮಂದಿ ಜೊತೆಗೆ ಬಂದು ಆಶೀರ್ವದಿಸುತ್ತಿರುವ ಪ್ರೇಕ್ಷಕ ಸಮೂಹಕ್ಕೆ, ಶುಭ ಕೋರಿದ ನನ್ನ ಎಲ್ಲಾ ಸೆಲೆಬ್ರಿಟಿಗಳು, ಸ್ನೇಹಿತರಿಗೂ ಸದಾ ಚಿರಋಣಿ. ನಿಮ್ಮ ದಾಸ ದರ್ಶನ್ ಎಂದು ಬರೆದುಕೊಂಡಿದ್ದಾರೆ.

ಇನ್ನು ಕಳೆದ ವರ್ಷ ದರ್ಶನ್​ ಅಭಿನಯದ ಯಾವ ಸಿನಿಮಾ ಬರಲಿಲ್ಲ. ಈ ವರ್ಷ ಕುರುಕ್ಷೇತ್ರ, ಯಜಮಾನ ಮತ್ತು ಒಡೆಯ ಸಿನಿಮಾ ರಿಲೀಸ್​​ ಆಗಿದ್ದು, ಹಿಟ್​​ ಆಗುತ್ತಿವೆ.

Intro:Body:

khali

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.