ETV Bharat / sitara

'ಸಲಗ' ಚಿತ್ರದ ಸಹನಟನ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿದ ದುನಿಯಾ ವಿಜಯ್ - Duniya vijya reaction about costar death

'ಸಲಗ' ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದ ಸುಶೀಲ್ ತಮ್ಮ ಫಾರ್ಮ್​ಹೌಸ್​​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಶೀಲ್ ಸಾವಿನ ಸುದ್ದಿ ತಿಳಿದ ದುನಿಯಾ ವಿಜಯ್ ಬಹಳ ಬೇಸರ ವ್ಯಕ್ತಪಡಿಸಿದ್ದಾರೆ.

Duniya vijya reaction about costar death
ದುನಿಯಾ ವಿಜಯ್
author img

By

Published : Jul 8, 2020, 4:22 PM IST

ಒಂದೆಡೆ ಕೊರೊನಾದಿಂದ ಜನರು ಕಷ್ಟಪಡುತ್ತಿದ್ದರೆ ಮತ್ತೊಂದೆಡೆ ಚಿತ್ರರಂಗ ಸಾಲು ಸಾಲಾಗಿ ಪ್ರತಿಭಾವಂತರನ್ನು ಕಳೆದುಕೊಳ್ಳುತ್ತಿದೆ. 'ಕಮರೊಟ್ಟು ಚೆಕ್​ಪೋಸ್ಟ್​​​', 'ಸಲಗ' ಚಿತ್ರಗಳಲ್ಲಿ ಮಿಂಚಿದ್ದ ನಟ ಸುಶೀಲ್ ಮಂಡ್ಯದ ತಮ್ಮ ಫಾರ್ಮ್​ಹೌಸ್​​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Duniya vijya reaction about costar death
ಆತ್ಮಹತ್ಯೆಗೆ ಶರಣಾದ ಸುಶೀಲ್

ಸುಶೀಲ್ ನಿಧನ ಸ್ಯಾಂಡಲ್​​ವುಡ್​​​​​​ಗೆ ಆಘಾತ ಉಂಟುಮಾಡಿದೆ. ದುನಿಯಾ ವಿಜಯ್ ನಟಿಸಿ, ಮೊದಲ ಬಾರಿ ನಿರ್ದೇಶಿಸಿರುವ 'ಸಲಗ' ಚಿತ್ರದಲ್ಲಿ ಸುಶೀಲ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದರು. ಆದರೆ ಆ ಸಿನಿಮಾ ಬಿಡುಗಡೆಯಾಗುವ ಮುನ್ನವೇ ಸುಶೀಲ್ ಸಾವಿನ ಬಾಗಿಲು ತಟ್ಟಿದ್ದಾರೆ. ಸುಶೀಲ್ ಸಾವಿನ ವಿಚಾರ ತಿಳಿದು ದುನಿಯಾ ವಿಜಯ್ ಕೂಡಾ ಬಹಳ ಬೇಸರ ವ್ಯಕ್ತಪಡಿಸಿದ್ದು ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

  • 'ಸಲಗ' ಚಿತ್ರದಲ್ಲಿ ಒಂದು ಒಳ್ಳೆಯ ಪೊಲೀಸ್ ಪಾತ್ರವಿದೆ. ಅದನ್ನು ಒಬ್ಬ ಸ್ಫುರದ್ರೂಪಿ ಹುಡುಗ ನಿರ್ವಹಿಸಿದ್ದ. ಆತನ ಹೆಸರು ಸುಶೀಲ್ ಅಂತ....

    Posted by Duniya Vijay on Wednesday, 8 July 2020
" class="align-text-top noRightClick twitterSection" data="

'ಸಲಗ' ಚಿತ್ರದಲ್ಲಿ ಒಂದು ಒಳ್ಳೆಯ ಪೊಲೀಸ್ ಪಾತ್ರವಿದೆ. ಅದನ್ನು ಒಬ್ಬ ಸ್ಫುರದ್ರೂಪಿ ಹುಡುಗ ನಿರ್ವಹಿಸಿದ್ದ. ಆತನ ಹೆಸರು ಸುಶೀಲ್ ಅಂತ....

">

ETV Bharat Logo

Copyright © 2025 Ushodaya Enterprises Pvt. Ltd., All Rights Reserved.