ETV Bharat / sitara

ನೆರೆ ಸಂತ್ರಸ್ತರಿಗೆ 25 ಲಕ್ಷ ನೆರವು ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ - ವಿಧಾನಸೌಧ

ಇಂದು ‌ವಿಧಾನಸೌಧದಲ್ಲಿ ಕರ್ನಾಟಕ ಚನಲಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಗುಬ್ಬಿ ಜೈರಾಜ್ ಅವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ನೆರೆ ಸಂತ್ರಸ್ತರಿಗೆ 25 ಲಕ್ಷ ರೂ. ಪರಿಹಾರದ ಚೆಕ್ ನೀಡಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿ
author img

By

Published : Aug 19, 2019, 10:26 PM IST

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ನೆರೆ ಸಂತ್ರಸ್ತರಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಇಂದು ‌ವಿಧಾನಸೌಧದಲ್ಲಿ ಕರ್ನಾಟಕ ಚನಲಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಗುಬ್ಬಿ ಜೈರಾಜ್ ಅವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚೆಕ್ ಹಸ್ತಾಂತರಿಸಿದ್ದಾರೆ.

ಈ ವೇಳೆ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದು, ಚಿನ್ನೇಗೌಡ ಹಾಗೂ ಫಿಲ್ಮ್ ಚೇಂಬರ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

25 ಲಕ್ಷ ನೆರವು ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ

ಕಳೆದ ಶನಿವಾರ ಈ ವಿಚಾರವಾಗಿ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಹಾಗೂ ಮಾಜಿ ಅಧ್ಯಕ್ಷರ ಜೊತೆ ಚರ್ಚೆ‌ ಮಾಡಿ, ನೆರೆ ಸಂತ್ರಸ್ತರಿಗೆ 25 ಲಕ್ಷ ರೂ. ಪರಿಹಾರ ನೀಡಿರುವುದಾಗಿ ಚೇಂಬರ್ ಅಧ್ಯಕ್ಷ ಜೈರಾಜ್ ತಿಳಿಸಿದರು.

ಇಂದು ಅಧ್ಯಕ್ಷ ಜೈರಾಜ್ ಹಾಗೂ ತಂಡ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಪರಿಹಾರ ನಿಧಿಗೆ 25 ಲಕ್ಷದ ಚೆಕ್ ನೀಡಿದ್ದಾರೆ.

Intro:ನೆರೆ ಸಂತ್ರಸ್ತರಿಗೆ ೨೫ ಲಕ್ಷ ನರೆವು ನೀಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ.ಮುಖ್ಯಮಂತ್ರಿ ಪರಿಹಾರ ನಿಧಿಗೆ ಚೆಕ್ ಹಸ್ತಾಂತರ..!!!!

ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯಿಂದ ನೆರೆ ಸಂತ್ರಸ್ತರಿಗೆ ೨೫ ಲಕ್ಷ ಪರಿಹಾರ ದೇಣಿಗೆ ನೀಡಿದ್ದಾರೆ.
ಇಂದು ‌ವಿಧಾನಸೌಧದಲ್ಲಿ ಕರ್ನಾಟಕ ಚನಲಚಿತ್ರ
ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಗುಬ್ಬಿ ಜೈರಾಜ್ ಸಿಎಮ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚೆಕ್ ನೀಡಿದ್ದಾರೆ. ಇನ್ನೂ ಈ ವೇಳೆ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾರ ಗೋವಿಂದು, ಚಿನ್ನೇಗೌಡ ಹಾಗೂ ಫಿಲ್ಮ್ ಚೇಂಬರ್ ಪದಾಧಿಕಾರಿಗಳು ಉಪಸ್ಥಿತರಿದ್ದರು.Body:.ಕಳೆದ ಶನಿವಾರ ಈ ವಿಚಾರವಾಗಿ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಹಾಗೂ ಮಾಜಿ .
ಅಧ್ಯಕ್ಷರ ಜೊತೆ ಚರ್ಚೆ‌ಮಾಡಿ ನೆರೆ ಸಂತ್ರಸ್ತರಿಗೆ
ಇಪ್ಪತೈದು ಲಕ್ಷ ಪತಿಹಾರ ನೀಡಲು ಚೇಂಬರ್ ಅಧ್ಯಕ್ಷರಾದ ಜೈರಾಜ್ ತಿಳಿಸಿ್ದ್ರುದ್ರು‌.ನಿನ್ನೆ ಭಾನುವಾರ ವಾದರಿಂದ ಇಂದು ಅಧ್ಯಕ್ಷ ರಾದ ಜೈರಾಜ್ ಹಾಗೂ ತಂಡ
ಮುಖ್ಯಮಂತ್ರಗಳನ್ನು ಭೇಟಿಯಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಇಪ್ಪತೈದು ಲಕ್ಷದ ಚೆಕ್ ನೀಡಿದ್ದಾರೆ .

ಸತೀಶ ಎಂಬಿConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.