ETV Bharat / sitara

ಶಕುನ್ ಬಾತ್ರಾ ನಿರ್ದೇಶನದ 'ಗೆಹ್ರೈಯಾನ್' ಟ್ರೈಲರ್ ಬಿಡುಗಡೆ - ಶಕುನ್ ಬಾತ್ರಾ ನಿರ್ದೇಶನದ ಗೆಹ್ರೈಯಾನ್

'ಗೆಹ್ರೈಯಾನ್' ಚಿತ್ರವನ್ನು ಸಂಕೀರ್ಣ ಆಧುನಿಕ ಸಂಬಂಧಗಳ ಕುರಿತ ಸಿನಿಮಾ ಎಂದು ಬಿಂಬಿಸಲಾಗಿದೆ. ದೀಪಿಕಾ ಪಡುಕೋಣೆ, ಸಿದ್ಧಾಂತ್ ಚತುರ್ವೇದಿ, ಅನನ್ಯಾ ಪಾಂಡೆ, ಧೈರ್ಯ ಕರ್ವಾ, ನಾಸೆರುದ್ದೀನ್ ಶಾ ಮತ್ತು ರಜತ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Gehraiyaan unveiled the trailer
ಗೆಹ್ರೈಯಾನ್ ಟ್ರೈಲರ್ ಬಿಡುಗಡೆ
author img

By

Published : Jan 21, 2022, 6:50 AM IST

ಶಕುನ್ ಬಾತ್ರಾ ನಿರ್ದೇಶನದ 'ಗೆಹ್ರೈಯಾನ್' ಚಿತ್ರದ ಟ್ರೈಲರ್ ಅನ್ನು ಗುರುವಾರ ಅನಾವರಣಗೊಳಿಸಲಾಯಿತು. ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಸಿದ್ಧಾಂತ್ ಚತುರ್ವೇದಿ, ಅನನ್ಯ ಪಾಂಡೆ, ಧೈರ್ಯ ಕರ್ವಾ, ನಾಸೆರುದ್ದೀನ್ ಶಾ ಮತ್ತು ರಜತ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಶಕುನ್ ಬಾತ್ರಾ ನಿರ್ದೇಶನದ 'ಗೆಹ್ರೈಯಾನ್' ಟ್ರೈಲರ್ ಬಿಡುಗಡೆ

ಚಿತ್ರದ ಬಗ್ಗೆ ಪ್ರತಿಕ್ರಿಯಿಸಿದ ದೀಪಿಕಾ 'ಗೆಹ್ರಾಯನ್'ನಲ್ಲಿ ನನ್ನ ಪಾತ್ರ ಮನಸ್ಸಿಗೆ ತುಂಬಾ ಹತ್ತಿರವಾಗಿದೆ. ಜತೆಗೆ ನಾನು ತೆರೆಯ ಮೇಲೆ ನಟಿಸಿದ ಅತ್ಯಂತ ಸವಾಲಿನ ಪಾತ್ರಗಳಲ್ಲಿ ಒಂದಾಗಿದೆ. ಸವಾಲಿನ ಪಾತ್ರವನ್ನು ನಿರ್ವಹಿಸುವ ಅವಕಾಶವನ್ನು ಪಡೆದಿದ್ದಕ್ಕಾಗಿ ನಾನು ಕೃತಜ್ಞಳಾಗಿದ್ದೇನೆ ಎಂದಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಆನಂದ್ ಎಲ್. ರಾಯ್ ನಿರ್ದೇಶನದ ಈ ಚಿತ್ರವನ್ನು ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಮತ್ತು ವಯಾಕಾಮ್ 18 ಸ್ಟುಡಿಯೋಸ್ ಮತ್ತು ಬಾತ್ರಾ ಅವರ ಜೌಸ್ಕಾ ಫಿಲ್ಮ್ಸ್ ಸಹಯೋಗದೊಂದಿಗೆ ಜಂಟಿಯಾಗಿ ನಿರ್ಮಿಸಲಾಗಿದೆ. ಈ ಚಿತ್ರವು ಫೆಬ್ರವರಿ 11 ರಂದು ಅಮೆಜಾನ್​​ ಪ್ರೈಮ್​ನಲ್ಲಿ ತೆರೆ ಕಾಣಲಿದೆ.

ಇದನ್ನೂ ಓದಿ: ವಿಚ್ಛೇದನ ಅಂತೇನಿಲ್ಲ, ಕೇವಲ ಕೌಟುಂಬಿಕ ಕಲಹ ಅಷ್ಟೇ: ನಟ ಧನುಷ್ ತಂದೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.