ETV Bharat / sitara

ಮಂಗಳೂರು-ಬೆಂಗಳೂರು ವಿಸ್ತಾಡೋಮ್ ರೈಲಿನ ಪ್ರಯಾಣದ ಬಗ್ಗೆ ಸಂಗೀತ ನಿರ್ದೇಶಕ ಗುರುಕಿರಣ್ ಹೇಳಿದ್ದೇನು?

ಪ್ರತಿಯೊಬ್ಬರೂ ಜೀವನದಲ್ಲಿ ಒಮ್ಮೆಯಾದರೂ ಈ ರೈಲಿನ ಪ್ರಯಾಣ ಮಾಡುವ ಮೂಲಕ ನಮ್ಮ ಪ್ರಕೃತಿಯ ಸೌಂದರ್ಯವನ್ನು ಆಸ್ವಾದಿಸುವಂತಾಗಲಿ ಎಂದು ಹಾರೈಸಿದರು..

author img

By

Published : Aug 3, 2021, 10:58 PM IST

gurukiran
ಸಂಗೀತ ನಿರ್ದೇಶಕ ಗುರುಕಿರಣ್

ಸುಬ್ರಹ್ಮಣ್ಯ : ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರು ಮಂಗಳೂರು-ಬೆಂಗಳೂರು ಸಂಚಾರ ಮಾಡುವ ವಿಸ್ತಾಡೋಮ್ ರೈಲಿನಲ್ಲಿ ಪ್ರಯಾಣ ಮಾಡುವ ಮೂಲಕ ಪ್ರಕೃತಿ ಸೌಂದರ್ಯ ಸವಿದಿದ್ದಾರೆ.

ಮಂಗಳೂರು-ಬೆಂಗಳೂರು ಸಂಚಾರದ ನಡುವೆ ಸಕಲೇಶಪುರ-ಶಿರಾಡಿ ಘಾಟಿ ಪ್ರಕೃತಿ ಸೌಂದರ್ಯ ವೀಕ್ಷಣೆ ಮಾಡುವ ಸಲುವಾಗಿ ಭಾರತೀಯ ರೈಲ್ವೆ ಆರಂಭಿಸಿದ ವಿಸ್ತಾಡೋಮ್ ರೈಲು ಈಗಾಗಲೇ ಪ್ರವಾಸಿಗರ ಮೆಚ್ಚುಗೆ ಪಡೆದಿದೆ. ಈ ರೈಲಿನಲ್ಲಿ ಇಂದು ಕರ್ನಾಟಕದ ಪ್ರಸಿದ್ಧ ಸಂಗೀತ ನಿರ್ದೇಶಕ ಗುರುಕಿರಣ್ ಸಂಚಾರ ಮಾಡಿ ಪ್ರಕೃತಿ ಸೌಂದರ್ಯದ ಸೊಬಗನ್ನು ಅನುಭವಿಸಿದ್ದಾರೆ.

ಸಂಗೀತ ನಿರ್ದೇಶಕ ಗುರುಕಿರಣ್

ಈ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಪ್ರತಿಯೊಬ್ಬರೂ ಜೀವನದಲ್ಲಿ ಒಮ್ಮೆಯಾದರೂ ಈ ರೈಲಿನ ಪ್ರಯಾಣ ಮಾಡುವ ಮೂಲಕ ನಮ್ಮ ಪ್ರಕೃತಿಯ ಸೌಂದರ್ಯವನ್ನು ಆಸ್ವಾದಿಸುವಂತಾಗಲಿ ಎಂದು ಹಾರೈಸಿದರು.

ಓದಿ: ಯೋ ಯೋ ಜತೆ ಬಾಳೋಕೆ 'ಹನಿ' ನೋ ನೋ.. ಬಾಲಿವುಡ್​ ಗಾಯಕನ ಬಾಳಲ್ಲಿ ಅಪಸ್ವರ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.