ETV Bharat / sitara

ಚಂದನವನದ ಧರ್ಮಣ್ಣನಿಗೆ ಇಂದು ಹುಟ್ಟುಹಬ್ಬದ ಸಂಭ್ರಮ.. - ಕಾಣದಂತೆ ಮಾಯವಾದನು

ಕಾಣದಂತೆ ಮಾಯವಾದನು ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಕಡೂರಿನ ಹೈದ ಧರ್ಮಣ್ಣ ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ತಮ್ಮ 35ನೇ ಹುಟ್ಟುಹಬ್ಬವನ್ನು ಹುಟ್ಟೂರಿನಲ್ಲಿರುವ ಅಭಿಮಾನಿಗಳು ಹಾಗೂ ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದಾರೆ.

happy birth day dharmanna
ಚಂದನವನದ ಧರ್ಮಣ್ಣನಿಗೆ ಇಂದು ಹುಟ್ಟುಹಬ್ಬದ ಸಂಭ್ರಮ
author img

By

Published : Feb 8, 2020, 12:14 PM IST

ರಾಮಾ ರಾಮಾರೇ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಪ್ರತಿಭೆ ಧರ್ಮಣ್ಣ. ಸದ್ಯ ಕಾಣದಂತೆ ಮಾಯವಾದನು ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಕಡೂರಿನ ಹೈದ ಧರ್ಮಣ್ಣನಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ.

happy birth day dharmanna
ಹುಟ್ಟೂರಿನಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ಧರ್ಮಣ್ಣ

ತನ್ನ ಹುಟ್ಟೂರಿನಲ್ಲಿರುವ ಅಭಿಮಾನಿಗಳು ಹಾಗೂ ಸ್ನೇಹಿತರ ಜೊತೆ ಕೇಕ್ ಕಟ್ ಮಾಡುವ ಮೂಲಕ 35ನೇ ವರ್ಷದ ಹುಟ್ಟು ಹಬ್ಬವನ್ನ ಆಚರಿಸಿದ್ದಾರೆ. ತನ್ನ ವಿಭಿನ್ನ ಮ್ಯಾನರಿಸಂನಿಂದ ಪ್ರೇಕ್ಷಕರ ಮನ ಗೆದ್ದಿರುವ ಧರ್ಮಣ್ಣ ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳನ್ನ ಮಾಡ್ತಿದ್ದಾರೆ.

ಇವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್, ವಿನಯ್‌ರಾಜ್‌ಕುಮಾರ್‌ ಅವರ ಗ್ರಾಮಾಯಣ, ಪ್ರಜ್ವಲ್‌ ದೇವರಾಜ್‌ ನಟನೆಯ ಇನ್ಸ್‌ಪೆಕ್ಟರ್‌ ವಿಕ್ರಮ್‌ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಕಮಾಲ್ ಮಾಡುತ್ತಿದ್ದಾರೆ.

ಡೇಟ್‌ ಹೊಂದಾಣಿಕೆಯಾಗದ ಕಾರಣ ಒಂದಷ್ಟು ದೊಡ್ಡ ದೊಡ್ಡ ಸಿನಿಮಾಗಳು ಮಿಸ್‌ ಆಗಿವೆ. ಆದರೆ, ಸಿಕ್ಕಿರುವ ಎಲ್ಲ ಸಿನಿಮಾಗಳಲ್ಲಿಯೂ ನನ್ನ ಪಾತ್ರದ ಬಗ್ಗೆ ತೃಪ್ತಿ ಇದೆ ಅಂತಾರೆ ಧರ್ಮಣ್ಣ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.